ಕುಮಾರಸ್ವಾಮಿಗೆ ಸಂಜೆವರೆಗೆ ಫುಲ್‌ ಫ್ರೀಡಂ ಇದೆ ಎಂದ ಸೋಮಣ್ಣಗೆ ಎಚ್‌ಡಿಕೆ ತಿರುಗೇಟು

ಕುಮಾರಸ್ವಾಮಿಗೆ ಸಂಜೆವರೆಗೆ ಫುಲ್‌ ಫ್ರೀಡಂ ಇದೆ ಎಂದ ಸಚಿವ ಸೋಮಣ್ಣಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ತೀಕ್ಷ್ಣವಾಗಿ ತಿರುಗೇಟು ಕೊಟ್ಟಿದ್ದರೆ.

First Published Oct 27, 2021, 5:20 PM IST | Last Updated Oct 27, 2021, 5:20 PM IST

ವಿಜಯಪುರ, (ಅ.27): ಎಚ್.ಡಿ. ಕುಮಾರಸ್ವಾಮಿ ಬಗ್ಗೆ ಹೆಚ್ಚಾಗಿ ಮಾತನಾಡಲ್ಲ. ಇಂದು ಸಂಜೆವರೆಗೆ ಅವರಿಗೆ ಫುಲ್ ಫ್ರೀಡಂ ಇದೆ. ಅವರು ಏನೇನು ಹೇಳ್ತಾರೋ ಕೇಳಿಕೊಂಡು ಇರುತ್ತೇವೆ ಎಂದು ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

ಸಿದ್ದರಾಮಯ್ಯ ವಿಧಾನಸೌಧದ ಮುಂದೆ ಕಂಬಳಿ ಹೆಣೆಯಲಿ ನೋಡೋಣ: ಎಚ್‌ಡಿಕೆ

ಇದೀಗ ಇದಕ್ಕೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಸಚಿವ ಸೋಮಣ್ಣಗೆ ತೀಕ್ಷ್ಣವಾಗಿ ತಿರುಗೇಟು ಕೊಟ್ಟಿದ್ದರೆ.

Video Top Stories