ಮತ್ತಲ್ಲಿ ಹೇಳಿದ್ದಾರಾ? ಕುಮಾರಸ್ವಾಮಿಯನ್ನ ಪರೀಕ್ಷೆಗೆ ಒಳಪಡಿಸಬೇಕೆಂದ ಸಚಿವ ಸಿ.ಟಿ.ರವಿ
ಮೈತ್ರಿ ಸರ್ಕಾರ ಬೀಳಿಸಲು ಡ್ರಗ್ಸ್ ಹಣ ಬಳಕೆ ಎಂದಿದ್ದ ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ ತಿರುಗೇಟು ನೀಡಿದ್ದಾರೆ.
ಬೆಂಗಳೂರು, (ಸೆ.01): ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್ ಘಾಟು ಜೋರಾಗಿದ್ದು, ಇದರಲ್ಲಿ ಯಾರೆಲ್ಲ ಇದ್ದಾರೆ ಎನ್ನುವುದು ಕ್ಷಣ-ಕ್ಷಣಕ್ಕೂ ಕುತೂಹಲ ಮೂಡಿಸುತ್ತಿದೆ.
ನನ್ನ ಸರ್ಕಾರ ಕೆಡವಿದ್ದು ಡ್ರಗ್ಸ್ ಹಣ: ಎಚ್. ಡಿ. ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಇದರ ಮಧ್ಯೆ ಮೈತ್ರಿ ಸರ್ಕಾರ ಬೀಳಿಸಲು ಡ್ರಗ್ಸ್ ಹಣ ಬಳಕೆ ಎಂದಿದ್ದ ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಅವರ ಆರೋಪಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ ತಿರುಗೇಟು ನೀಡಿದ್ದಾರೆ.