ಯೋಗೇಶ್ವರ್‌ಗೆ ಹುಟ್ಟೂರಿನಲ್ಲೇ ನಾಲ್ಕಾಣೆ ಬೆಲೆ ಇಲ್ಲ, ಮುಗಿಬಿದ್ದ ದಳಪತಿಗಳು

ಎಚ್‌ಡಿ ಕುಮಾರಸ್ವಾಮಿ ವಿರುದ್ಧದ ಸಚಿವ ಸಿ.ಪಿ.ಯೋಗೀಶ್ವರ್ ಹೇಳಿಕೆಗೆ ದಳಪತಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

First Published Feb 28, 2021, 4:33 PM IST | Last Updated Feb 28, 2021, 4:33 PM IST

ಬೆಂಗಳೂರು, (ಫೆ.28): ಎಚ್‌ಡಿ ಕುಮಾರಸ್ವಾಮಿ ವಿರುದ್ಧದ ಸಚಿವ ಸಿ.ಪಿ.ಯೋಗೀಶ್ವರ್ ಹೇಳಿಕೆಗೆ ದಳಪತಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಮುಂದಿನ ಚುನಾವಣೆಯಲ್ಲಿ ಕುಮಾರಸ್ವಾಮಿಯನ್ನು ಯೋಗೇಶ್ವರ್ ಸೋಲಿಸ್ತಾರೆ: ಹೀಗೊಂದು ಭವಿಷ್ಯ

ಯೋಗೇಶ್ವರ್ ವಿರುದ್ಧ ದಳಪತಿಗಳು ಮುಗಿಬಿದ್ದಿದ್ದು, ಒಬ್ಬರಾದ ಮೇಲೆ ಒಬ್ಬರು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. 

Video Top Stories