
ತಾರಕಕ್ಕೇರಿದ ಸಿದ್ದರಾಮಯ್ಯ-ಅಶೋಕ್ ಮಾತಿನ ಸಮರ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಆರ್.ಅಶೋಕ್ ನಡುವಿನ ಮಾತಿನ ಸಮರ ತಾರಕಕ್ಕೇರಿದೆ.
ಬೆಂಗಳೂರು, (ನ.01): ಶಿರಾ ಹಾಗೂ ಆರ್ ಆರ್ ನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪ ಜೋರಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಸಿಡಿದೆದ್ದ ಬಿಜೆಪಿ ನಾಯಕರು..!
ಅದರಲ್ಲೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಆರ್.ಅಶೋಕ್ ನಡುವಿನ ಮಾತಿನ ಸಮರ ತಾರಕಕ್ಕೇರಿದೆ.