
ಕೇಸರಿ ಶಾಲಿಗೂ, ಹಿಜಾಬ್ಗೂ ನಮ್ಮ ವಿರೋಧವಿದೆ ಎಂದ ಸಚಿವ ಅಶೋಕ್
ಹಿಜಾಬ್ ಧರಿಸಿ ಕಾಲೇಜಿಗೆ ಬಂದರೂ ತಪ್ಪು ಮತ್ತು ಶಾಲು ಹೊದ್ದು ಬಂದರೂ ತಪ್ಪೇ, ಕೇಸರಿ ಶಾಲಿಗೂ ನಮ್ಮ ವಿರೋಧ ಇರುವಂತೆ ಹಿಜಾಬ್ಗೂ ವಿರೋಧವಿದೆ ಎಂದರು ಸಚಿವ ಆರ್ ಅಶೋಕ್
ಬೆಂಗಳೂರು, (ಫೆ.05): ಹಿಜಾಬ್ ಧರಿಸುವ ವಿಚಾರ ಕರ್ನಾಟಕದಲ್ಲಿ ದೊಡ್ಡ ವಿವಾದ ಸೃಷ್ಟಿಯಾಗಿದ್ದು, ಈ ಬಗ್ಗೆ ಪರ-ವಿರೋಧ ಚರ್ಚೆಗಳು ಶುರುವಾಗಿವೆ.
Add Asianetnews Kannada as a Preferred Source

Hijab Row ಹಿಜಾಬ್ ವಿಚಾರದಲ್ಲಿ ತಟಸ್ಥ ನಿಲುವು ತಾಳಿದ ಶ್ರೀರಾಮುಲು, ಅಲ್ಪಸಂಖ್ಯಾತ ಮತಗಳಿಗೆ ಹೆದರಿದ್ರಾ?
ಇನ್ನು ಈ ಬಗ್ಗೆ ಕಂದಾಯ ಸಚಿವ ಆರ್ ಅಶೋಕ್ ಪ್ರತಿಕ್ರಿಯಿಸಿದ್ದು, ಹಿಜಾಬ್ ಧರಿಸಿ ಕಾಲೇಜಿಗೆ ಬಂದರೂ ತಪ್ಪು ಮತ್ತು ಶಾಲು ಹೊದ್ದು ಬಂದರೂ ತಪ್ಪೇ, ಕೇಸರಿ ಶಾಲಿಗೂ ನಮ್ಮ ವಿರೋಧ ಇರುವಂತೆ ಹಿಜಾಬ್ಗೂ ವಿರೋಧವಿದೆ ಎಂದರು.