ಚಲನಚಿತ್ರೋತ್ಸವಕ್ಕೆ ಕಲಾವಿದರಿಗೆ ಆಹ್ವಾನ ಇರಲಿಲ್ಲವಾ?

Isthiyakh S  | Published: Mar 4, 2025, 4:00 PM IST

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ ಕನ್ನಡ ಚಿತ್ರರಂಗದ ನಟ ನಟಿಯರಿಗೆ ಎಚ್ಚರಿಕೆ ನೀಡುವಂತಹ ಹೇಳಿಕೆ ನೀಡಿದ್ದು ವಿವಾದಕ್ಕೆ ಕಾರಣವಾಗಿದೆ. ಈ ಹೇಳಿಕೆ ವಿರುದ್ಧ ನಟ ನಟಿಯರು, ವಿರೋಧ ಪಕ್ಷದ ನಾಯಕರು ಪ್ರತಿಕ್ರಿಯೆ ನೀಡುತ್ತಿದ್ದಾರೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared

Read More...