ಶಶಿಕಲಾ ಗ್ರ್ಯಾಂಡ್ ಎಂಟ್ರಿ; ತಮಿಳುನಾಡು ರಾಜಕೀಯಕ್ಕೆ ಕಳೆ ಕಟ್ತಾರಾ, ಮೊಳೆ ಹೊಡೆಯುತ್ತಾರಾ..?

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಆಸ್ತಿ ಸಂಪಾದನೆ ಆರೋಪ ಹೊತ್ತು ನಾಲ್ಕು ವರ್ಷಗಳ ಜೈಲುಶಿಕ್ಷೆಗೆ ಗುರಿಯಾಗಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್‌ ಜೈಲುವಾಸ ಮುಗಿಸಿ ಹೊರ ಬಂದಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜ. 29): ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಆಸ್ತಿ ಸಂಪಾದನೆ ಆರೋಪ ಹೊತ್ತು ನಾಲ್ಕು ವರ್ಷಗಳ ಜೈಲುಶಿಕ್ಷೆಗೆ ಗುರಿಯಾಗಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್‌ ಜೈಲುವಾಸ ಮುಗಿಸಿ ಹೊರ ಬಂದಿದ್ದಾರೆ.

ಲಾಲ್ ಖಿಲಾದ ಕೋಲಾಹಲಕ್ಕೆ ಅಸಲಿ ಕಾರಣ ಯಾರು? ಬಯಲಾಯ್ತು ರಹಸ್ಯ!

 ಕೆಲವೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ಎದುರಿಸಲಿರುವ ತಮಿಳುನಾಡಿಗೆ ಶಶಿಕಲಾ ಅವರ ಬಿಡುಗಡೆ ರಾಜಕೀಯವಾಗಿ ಹೆಚ್ಚು ಮಹತ್ವ ಪಡೆದುಕೊಂಡಿದೆ.ಶಶಿಕಲಾ ಎಂಟ್ರಿಯಿಂದ ರಾಜಕೀಯ ಬದಲಾವಣೆಯಾಗುವ ಬಗ್ಗೆ ಕುತೂಹಲ ಮೂಡಿದೆ. 

Related Video