Asianet Suvarna News Asianet Suvarna News

'ನಾನು ಗಾಂಧಿಯನ್ನು ಪೂರ್ಣವಾಗಿ ಒಪ್ಪಲ್ಲ!' ಗಾಂಧಿ- ನೆಹರೂ ವಿರುದ್ಧ ಸಿಟ್ಟು ಹೊರಹಾಕಿದ ಸಿ.ಟಿ. ರವಿ

 ನೆಹರು ದೇಶ ವಿಭಜನೆ ಮಾಡಿದ ಉದಾರವಾದಿ. ದೇಶ ವಿಭಜನೆ ತಡೆಯಲು ಮಹಾತ್ಮ ಗಾಂಧಿ ಏನ್ ಮಾಡಿದ್ರು? ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಪ್ರಶ್ನಿಸಿದ್ದಾರೆ.

ನವದೆಹಲಿ, (ಮೇ 30) :  ನೆಹರು ದೇಶ ವಿಭಜನೆ ಮಾಡಿದ ಉದಾರವಾದಿ. ದೇಶ ವಿಭಜನೆ ತಡೆಯಲು ಮಹಾತ್ಮ ಗಾಂಧಿ ಏನ್ ಮಾಡಿದ್ರು? ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಪ್ರಶ್ನಿಸಿದ್ದಾರೆ.

RSS ಮೂಲ ಪ್ರಶ್ನಿಸಿದ ಸಿದ್ದುಗೆ ಬಿಜೆಪಿ ತರಾಟೆ: ದೇಶ ಕಟ್ಟುವ ಸಂಸ್ಥೆ ಬಗ್ಗೆ ಮಾತನಾಡುವ ನೈತಿಕತೆ ಅವರಿಗಿಲ್ಲ!

ಇಂದು(ಸೋಮವಾರ) ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ರಿಟಿಷರು ಎರಡನೇ ಮಹಾಯುದ್ಧದ ನಂತರ ತನ್ನ ಸಾಮರ್ಥ್ಯ ಕಳೆದುಕೊಂಡಿತ್ತು. ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡದ ದೇಶಗಳಿಗೂ ಸ್ವಾತಂತ್ರ್ಯ ನೀಡಿದ್ದಾರೆ. ಅದರಂತೆ ಭಾರತಕ್ಕೆ ಸ್ವಾತಂತ್ರ್ಯ ಸಿಕ್ತು. ದೇಶ ವಿಭಜನೆ ತಡೆಯಲು ಮಹಾತ್ಮ ಗಾಂಧಿ ಏನ್ ಮಾಡಿದ್ರು? ಎಂದರು

Video Top Stories