Asianet Suvarna News Asianet Suvarna News

ಲೋಕಸಭೆ ಚುನಾವಣೆ 2024: ನನ್ನ ವೋಟು ನನ್ನ ಮಾತು, ಮೈಸೂರಿನ ಜನ ಏನಂತಿದ್ದಾರೆ?

ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ಮೈಸೂರಿನ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. 

ಮೈಸೂರು(ಮಾ.13):  ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಹೀಗಾಗಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮತದಾರನ ನಾಡಿಮಿಡಿತವನ್ನ ತಿಳಿದುಕೊಳ್ಳಲು ನನ್ನ ವೋಟು ನನ್ನ ಮಾತು ಎಂಬ ಕಾರ್ಯಕ್ರಮವನ್ನ ಆಯೋಜಿಸಿದೆ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ಮೈಸೂರಿನ ಮತದಾರ ಪ್ರಭು ಯಾರ ಪರ, ಯಾವ ಪಕ್ಷದ ಪರ ಇದ್ದಾನೆ ಎಂಬುದನ್ನು ಇಂದಿನ ಕಾರ್ಯಕ್ರಮದಲ್ಲಿ ತಿಳಿದುಕೊಳ್ಳುವ ಪ್ರಯತ್ನವನ್ನ ಮಾಡಲಾಗಿದೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಇಂದಿನ ವಿಡಿಯೋದಲ್ಲಿದೆ. 

Politics: ಮೈಸೂರು-ಕೊಡಗು ಕ್ಷೇತ್ರದಲ್ಲಿ ಸಾಹಸ ಸಿಂಹನಿಗೆ ಇಲ್ವಾ ಟಿಕೆಟ್‌?