Asianet Suvarna News Asianet Suvarna News

MLC Elections: ಅಭ್ಯರ್ಥಿ ಆಯ್ಕೆ ಹಿಂದಿನ ಬಿಜೆಪಿ ಹೈಕಮಾಂಡ್‌ನ ಮಾನದಂಡ ಇದು

ಬಿಜೆಪಿ ಅಳೆದುತೂಗಿ ಅಚ್ಚರಿ ಅಭ್ಯರ್ಥಿಗಳಿಗೆ ಮಣೆಹಾಕಿದೆ. ಬಿವೈ ವಿಜಯೇಂದ್ರ ಸೇರಿದಂತೆ ಹಲವು ಘಟಾನುಘಟಿ ನಾಯರು ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದ್ರೆ, ಬಿಜೆಪಿ ಹೈಕಮಾಂಡ್ ದೊಡ್ಡ-ದೊಡ್ಡ ನಾಯಕರನ್ನು ಬಿಟ್ಟು, ಬೇರೆ ಅಚ್ಚರಿ ಅಭ್ಯರ್ಥಿಗಳನ್ನ ಅಂತಿಮಗೊಳಿಸಿದೆ. ಬಿಜೆಪಿ ಹೈಕಮಾಂಡ್ ಘೋಷಿಸಿದ ಅಭ್ಯರ್ಥಿಗಳ ಹೆಸರು ಅಚ್ಚರಿ ಮೂಡಿಸಿದೆ. ಹಾಗಾದ್ರೆ, ಬಿಜೆಪಿ ಆಯ್ಕೆ ಹಿಂದಿನ  ಮಾನದಂಡಗಳೇನು ಎನ್ನುವುದು ಇಲ್ಲಿದೆ ನೋಡಿ....

ಬೆಂಗಳೂರು, (ಮೇ.24): ಕರ್ನಾಟಕದಲ್ಲಿ ವಿಧಾನಪರಿಷತ್ ಚುನಾವಣೆ ಭರಾಟೆ ಶುರುವಾಗಿದೆ. ಈಗಾಗಲೇ ಕಾಂಗ್ರೆಸ್ ಜೆಡಿಎಸ್ ಹಾಗೂ ಬಿಜೆಪಿ ತನ್ನ ಅಭ್ಯರ್ಥಿಗಳ ಘೋಷಣೆ ಮಾಡಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳು ಅಚ್ಚರಿ ಅಭ್ಯರ್ಥಿಗಳನ್ನ ಆಯ್ಕೆ ಮಾಡಿದೆ.

ಪರಿಷತ್ ಟಿಕೆಟ್ ಗಿಟ್ಟಿಸಿಕೊಂಡ ಗಟ್ಟಿಗಿತ್ತಿ ಹೇಮಲತಾ ನಾಯಕ ಯಾರು? ಹೈಕಮಾಂಡ್ ಗುರುತಿಸಿದ್ದೇಗೆ?

ಅದರಲ್ಲೂ ಬಿಜೆಪಿ ಅಳೆದುತೂಗಿ ಅಚ್ಚರಿ ಅಭ್ಯರ್ಥಿಗಳಿಗೆ ಮಣೆಹಾಕಿದೆ. ಬಿವೈ ವಿಜಯೇಂದ್ರ ಸೇರಿದಂತೆ ಹಲವು ಘಟಾನುಘಟಿ ನಾಯರು ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದ್ರೆ, ಬಿಜೆಪಿ ಹೈಕಮಾಂಡ್ ದೊಡ್ಡ-ದೊಡ್ಡ ನಾಯಕರನ್ನು ಬಿಟ್ಟು, ಬೇರೆ ಅಚ್ಚರಿ ಅಭ್ಯರ್ಥಿಗಳನ್ನ ಅಂತಿಮಗೊಳಿಸಿದೆ. ಬಿಜೆಪಿ ಹೈಕಮಾಂಡ್ ಘೋಷಿಸಿದ ಅಭ್ಯರ್ಥಿಗಳ ಹೆಸರು ಅಚ್ಚರಿ ಮೂಡಿಸಿದೆ. ಹಾಗಾದ್ರೆ, ಬಿಜೆಪಿ ಆಯ್ಕೆ ಹಿಂದಿನ  ಮಾನದಂಡಗಳೇನು ಎನ್ನುವುದು ಇಲ್ಲಿದೆ ನೋಡಿ....