
ದೆಹಲಿ ಮುಖ್ಯಮಂತ್ರಿ ಯಾರು? ಪ್ರಶ್ನೆಗೆ ಉತ್ತರಿಸಿದ ಬಿಜೆಪಿ ನಾಯಕ Parvesh Verma
ದೆಹಲಿ ಮುಖ್ಯಮಂತ್ರಿ ಯಾರು? ಪ್ರಶ್ನೆಗೆ ಉತ್ತರಿಸಿದ ಬಿಜೆಪಿ ನಾಯಕ ಪರ್ವೇಶ್ ವರ್ಮಾ.ಅರವಿಂದ್ ಕೇಜ್ರಿವಾಲ್ ಸೋಲಿಸಿದ ಬಿಜೆಪಿ ನಾಯಕ ಪರ್ವೇಶ್ ವರ್ಮಾ ಮುಂದಿನ ದೆಹಲಿ ಮುಖ್ಯಮಂತ್ರಿ ಅನ್ನೋ ಮಾತುಗಳು ಕೇಳಿಬರುತ್ತಿದೆ. ಆದರೆ ಈ ಪ್ರಶ್ನೆಗೆ ಪರ್ವೇಶ್ ವರ್ಮಾ ಉತ್ತರಿಸಿದ್ದಾರೆ. ಬಿಜೆಪಿ ಹೈಕಮಾಂಡ್ ದೆಹಲಿ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಿದೆ. ಈ ಕುರಿತು ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದಿದ್ದಾರೆ. .Delhi Election Results 2025 Highlights | Delhi Election Results | Delhi Legislative Assembly Election 2025 | Delhi Election Results 2025 Updates | Delhi Election Results 2025 Highlights | 2025 Delhi Legislative Assembly election | Delhi Election 2025 | Delhi Assembly Election 2025 | Delhi Elections 2025 Highlights | Arvind Kejriwal | PM Modi | Congress | Ajit Hanamakkanavar | Suvarna News Discussion.https://media.rhinoaffiliates.com/redirect.aspx?pid=15713&bid=2327&utm_source=display&utm_medium=asianet&utm_campaign=any_kan_2Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political UpdatesSuvarna News Live: https://www.youtube.com/live/R50P2knCQBs?feature=shared