Karnataka Election Results 2023: ಡಿಕೆಶಿ, ಸಿದ್ದರಾಮಯ್ಯ ಇಬ್ಬರ ಮನೆ ಮುಂದೆಯೂ ಸಿಎಂ ಬ್ಯಾನರ್‌ !

ಕೌನ್‌ ಬನೇಗಾ ಸಿಎಂ? ಅನ್ನೋದು ಸಧ್ಯಕ್ಕೆ ರಾಜ್ಯದಲ್ಲಿ ಇರುವ ಅತೀ ದೊಡ್ಡ ಪ್ರಶ್ನೆಯಾಗಿದೆ. ಇದರ ಬಗ್ಗೆ ಬಹಳಷ್ಟು ಬೆಲವಣಿಗೆಗಳು ಕಾಂಗ್ರೆಸ್‌ನಲ್ಲಿ ನಡೆಯುತ್ತಿವೆ. ನಿನ್ನೆಯ ಅಭೂತಪೂರ್ವ ಗೆಲುವಿನ ನಂತರ ಯಾರು ಮುಖ್ಯಮಂತ್ರಿಯಾಗ್ತಾರೆ ಎಂಬ ಪ್ರಶ್ನೆ ಉದ್ಭವವಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು(ಮೇ.14): ಕೌನ್‌ ಬನೇಗಾ ಸಿಎಂ? ಅನ್ನೋದು ಸಧ್ಯಕ್ಕೆ ರಾಜ್ಯದಲ್ಲಿ ಇರುವ ಅತೀ ದೊಡ್ಡ ಪ್ರಶ್ನೆಯಾಗಿದೆ. ಇದರ ಬಗ್ಗೆ ಬಹಳಷ್ಟು ಬೆಲವಣಿಗೆಗಳು ಕಾಂಗ್ರೆಸ್‌ನಲ್ಲಿ ನಡೆಯುತ್ತಿವೆ. ನಿನ್ನೆಯ ಅಭೂತಪೂರ್ವ ಗೆಲುವಿನ ನಂತರ ಯಾರು ಮುಖ್ಯಮಂತ್ರಿಯಾಗ್ತಾರೆ ಎಂಬ ಪ್ರಶ್ನೆ ಉದ್ಭವವಾಗಿದೆ. ಡಿ.ಕೆ. ಶಿವಕುಮಾರ್‌ ಆಗ್ತಾರಾ?, ಸಿದ್ದರಾಮಯ್ಯ ಅಗ್ತಾರಾ? ಇವೆಲ್ಲ ಚರ್ಚೆಗಳು ನಡೆಯುತ್ತಿವೆ. ಹಾಗೆ ಕಾಂಗ್ರೆಸ್‌ ಗೆಲುವಿಗೆ ಕಾರಣಗಳು ಏನು?, ಬಿಜೆಪಿ ಸೋಲಿಗೆ ಕಾರಣಗಳು ಏನು? ಎಂಬುದರ ಬಗ್ಗೆ ವಿವರವಾಗಿ ಈ ವಿಡಿಯೋದಲ್ಲಿದೆ. 

ಅಣ್ಣ ಸಿಎಂ ಆದ್ರೆ, ನಾನು ತುಂಬಾ ಸಂತೋಷಪಡುತ್ತೇನೆ: ಡಿಕೆ ಸುರೇಶ್‌

Related Video