ಕಲಬುರಗಿ: ಪಾಲಿಕೆ ಗದ್ದುಗೆಗಾಗಿ ಬಿಜೆಪಿ-ಕಾಂಗ್ರೆಸ್‌ ಹಣಾಹಣಿ

*  ಪಾಲಿಕೆಯಲ್ಲಿ ಮೊದಲ ಸಲ ಕಮಲ ಅರಳುತ್ತಾ? 
*  ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್‌ ಶತಪ್ರಯತ್ನ
*  ಬಿಜೆಪಿ ನಾಯಕರಿಂದ ಅಬ್ಬರದ ಪ್ರಚಾರ 

Share this Video
  • FB
  • Linkdin
  • Whatsapp

ಕಲಬುರಗಿ(ಸೆ.03): ಮಹಾನಗರ ಪಾಲಿಕೆ ಚುನಾವಣೆಗೆ ಇಂದು(ಶುಕ್ರವಾರ) ಬೆಳಿಗ್ಗೆಯಿಂದ ಮತದಾನ ಆರಂಭವಾಗಿದೆ. ಪಾಲಿಕೆ ಗದ್ದುಗೆಗಾಗಿ ಬಿಜೆಪಿ- ಕಾಂಗ್ರೆಸ್‌ ಮಧ್ಯೆ ಫೈಟ್‌ ಶುರುವಾಗಿದೆ. ಬಿಜೆಪಿ ನಾಯಕರು ಸಾಕಷ್ಟು ಪ್ರಚಾರ ಕೈಗೊಂಡಿದ್ದರು. ಹೀಗಾಗಿ ಪಾಲಿಕೆಯಲ್ಲಿ ಮೊದಲ ಸಲ ಕಮಲ ಅರಳುತ್ತಾ? ಎಂಬುದನ್ನು ಕಾಯ್ದು ನೋಡಬೇಕಿದೆ. ಇನ್ನು ಅಧಿಕಾರ ಉಳಿಸಿಕೊಳ್ಳಲು ಕಾಂಗ್ರೆಸ್‌ ಇನ್ನಿಲ್ಲದ ಪ್ರಯತ್ನ ಮಾಡುತ್ತಿದೆ. ಕಲಬುರಗಿಯಲ್ಲಿ ಕಿಂಗ್‌ಮೇಕರ್‌ ಆಗುತ್ತಾ? ಎಂಬುದಕ್ಕೆ ಫಲಿತಾಂಶವೇ ಉತ್ತರ ನೀಡಲಿದೆ.

ಕರ್ನಾಟಕ ಮುಂದಿನ ಚುನಾವಣೆಗೆ ಯಾರ ನಾಯಕತ್ವ? ದಾವಣಗೆರೆಯಲ್ಲಿ ಸೀಕ್ರೆಟ್ ಬಿಚ್ಚಿಟ್ಟ ಅಮಿತ್ ಶಾ!

Related Video