ಸಚಿವ ಸ್ಥಾನ, ಚುನಾವಣೆ ಸ್ಪರ್ಧೆ ಬಗ್ಗೆ ಬಿ. ವೈ. ವಿಜಯೇಂದ್ರ ಸ್ಪಷ್ಟನೆ

ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪುತ್ರ ಬಿ. ವೈ. ವಿಜಯೇಂದ್ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆಯೇ?. ಅವರು ಸಚಿವರಾಗಲಿದ್ದಾರೆಯೇ? ಎನ್ನುವ ಎಂಬ ಪ್ರಶ್ನೆ ರಾಜ್ಯ ರಾಜಕಾರಣದಲ್ಲಿ ಉದ್ಭವಿಸಿವೆ. ಇನ್ನು ಈ ಇದಕ್ಕೆ ಸ್ವತಃ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.

Share this Video
  • FB
  • Linkdin
  • Whatsapp

ಶಿವಮೊಗ್ಗ, (ಸೆ.17): ಬಿಎಸ್ ಯಡಿಯೂರಪ್ಪ ಅವರು ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಅವರ ಪುತ್ರ ವಿಜಯೇಂದ್ರ ಅವರಿಗೆ ಸೂಕ್ತ ಸ್ಥಾನಮಾನದ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಒಂದೇ ಕುಟುಂಬಕ್ಕೆ ಎಷ್ಟು ಅಂತ ಅವಕಾಶ ಕೊಡ್ಬೇಕು? ಬಿಎಸ್​ವೈಗೆ ಯತ್ನಾಳ್​ ಟಾಂಗ್​

Related Video