ನೂತನ ಸಚಿವರಿಗೆ ಖಾತೆ ಹಂಚಿಕೆ ಬಗ್ಗೆ ಸ್ಪಷ್ಟನೆ ಕೊಟ್ಟ ಸಿಎಂ ಬಿಎಸ್‌ವೈ

ಯಾರಿಗೆ ಯಾವ ಖಾತೆ ಕೊಡಬೇಕು..? ಹಾಲಿ ಸಚಿವರ ಖಾತೆಯಲ್ಲಿ ಬದಲಾವಣೆ ಮಾಡಬೇಕಾ ಎನ್ನುವ ಚಿಂತನೆಯನ್ನು ಸಿಎಂ ನಡೆಸಿದ್ದಾರೆ. ಇನ್ನು ನೂತನ ಸಚಿವರಿಗೆ ಖಾತೆ ಹಂಚಿಕೆ ಬಗ್ಗೆ ಸಿಎಂ ಪ್ರತಿಕ್ರಿಯೆ ಕೊಟ್ಟಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಜ.18): ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಕೊನೆಗೂ ಸಂಪುಟ ವಿಸ್ತರಣೆ ಮಾಡಿ ಮುಗಿಸಿದ್ದಾರೆ. ಆದ್ರೆ, ಸಚಿವ ಸಂಪುಟ ವಿಸ್ತರಣೆಯಾಗಿ ವಾರಗಳೇ ಕಳೆಯುತ್ತಾ ಬಂದಿದ್ದರೂ ಖಾತೆ ಹಂಚಿಕೆಯಾಗಿಲ್ಲ.

ಅಮಿತ್ ಶಾ ಭೇಟಿ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ದೊಡ್ಡ ಬೆಳವಣಿಗೆ

ಯಾರಿಗೆ ಯಾವ ಖಾತೆ ಕೊಡಬೇಕು..? ಹಾಲಿ ಸಚಿವರ ಖಾತೆಯಲ್ಲಿ ಬದಲಾವಣೆ ಮಾಡಬೇಕಾ ಎನ್ನುವ ಗೊಂದಲಗಳು ಸಹ ಇವೆ..ಇನ್ನು ನೂತನ ಸಚಿವರಿಗೆ ಖಾತೆ ಹಂಚಿಕೆ ಬಗ್ಗೆ ಸಿಎಂ ಪ್ರತಿಕ್ರಿಯೆ ಕೊಟ್ಟಿದ್ದಾರೆ.

Related Video