ಬೈ ಎಲೆಕ್ಷನ್ ಹೊತ್ತಲ್ಲಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಖರ್ಗೆ
ಕೇಂದ್ರದ ಬಿಜೆಪಿ ಸರ್ಕಾರದಿಂದ ಅಧಿಕಾರ ದುರುಪಯೋಗವಾಗುತ್ತಿದೆ. ಪ್ರತೀ ಚುನಾವಣೆಯಲ್ಲೂ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಆತಂಕ ವ್ಯಕ್ತಪಡಿಸಿದರು. ಇದೇ ವೇಳೆ ರಾಜ್ಯ ರಾಜಕಾರಣದಲ್ಲು ಸಂಚಲ ಮೂಡಿಸುವ ಹೇಳಿಕೆಯೊಂದನ್ನು ನೀಡಿದರು.
ಬೆಂಗಳೂರು(ಡಿ.01): ಕೇಂದ್ರದ ಬಿಜೆಪಿ ಸರ್ಕಾರದಿಂದ ಅಧಿಕಾರ ದುರುಪಯೋಗವಾಗುತ್ತಿದೆ. ಪ್ರತೀ ಚುನಾವಣೆಯಲ್ಲೂ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಆತಂಕ ವ್ಯಕ್ತಪಡಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯ ನಡೆಗಳಿಂದ ಪ್ರಜಾಪ್ರಭುತ್ವಕ್ಕೆ ಧಕ್ಕೆ ಆಗುತ್ತಿದೆ. ಆರೋಪಿಸಿದರು. ಡಿ.9ನೇ ತಾರೀಖು ಗುಡ್ ನ್ಯೂಸ್ ಕೊಡ್ತೇವೆ. ಅಲ್ಲಿವರೆಗೂ ನೀವೆಲ್ಲಾ ಕಾಯಿರಿ ಎಂದು ಹೇಳುವ ಮೂಲಕ ಖರ್ಗೆ ರಾಜ್ಯ ರಾಜಕಾರಣದಲ್ಲಿ ಸಂಚಲ ಮೂಡಿಸಿದರು. ಇನ್ನೂ ಏನೆಲ್ಲ ಮಾತನಾಡಿದ್ರೂ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ....