ಅವರಿಗೆ ಮಂತ್ರಿ ಸ್ಥಾನ ಕೊಡಿಸಲು ಹೋರಾಟ ಮಾಡುತ್ತೇನೆ ಎಂದ ಸಚಿವ

ರಾಜ್ಯದಲ್ಲಿ ಸಂಪುಟ ವಿಸ್ತರಣೆ ಗೊಂದಲ ತೀವ್ರಗೊಂಡಿದ್ದು ತೆರೆ ಮರೆಯಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ

Share this Video
  • FB
  • Linkdin
  • Whatsapp

ಬೆಂಗಳೂರು, (ನ.25): ರಾಜ್ಯದಲ್ಲಿ ಸಂಪುಟ ವಿಸ್ತರಣೆ ಗೊಂದಲ ತೀವ್ರಗೊಂಡಿದ್ದು ತೆರೆ ಮರೆಯಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ

ಸಿಎಂ ಆದರಲ್ಲ ಇನ್ನೇನು ಆ ದರ್ದು ಇಲ್ಲ, ಮುಂದೆ ನೋಡ್ಕೋತೀವಿ ಎಂದ ಬಿಜೆಪಿ ನಾಯಕ

ಇದರ ಮಧ್ಯೆ ಸಿ.ಪಿ.ಯೋಗೇಶ್ವರ್ ಅವರಿಗೆ ಮಂತ್ರಿ ಸ್ಥಾನ ಕೊಡಿಸಲು ಹೋರಾಟ ಮಾಡುತ್ತೇನೆ ಎಂದು ರಮೇಶ್ ಜಾರಕಿಹೊಳಿ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.

Related Video