'ವಿವಾದಿತ ರಾಮ ಮಂದಿರಕ್ಕೆ ದೇಣಿಗೆ ಕೊಡಲ್ಲ, ಬೇರೆ ಕಡೆ ಕಟ್ಟಿದರೇ ದೇಣಿಗೆ ಕೊಡುತ್ತಿದ್ದೆ'

ರಾಜ್ಯದಲ್ಲಿ ದೇಣಿಗೆ ದಂಗಲ್ ಶುರುವಾಗಿದ್ದು, ಮಾಜಿ ಸಿಎಂ ಎಚ್‌ಡಿಕೆ ವಿವಾದದ ಕಿಡಿಹೊತ್ತಿಸಿದ್ದಾರೆ. ಇತ್ತ ವಿರೋಧ ಪಕ್ಷದ ನಾಯಕ ಸಿದ್ದರಾಮ್ಯಯ ಸಹ ದೇಣಿಗೆ ಅಭಿಯಾನದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

Share this Video
  • FB
  • Linkdin
  • Whatsapp

ಬೀದರ್, (ಫೆ.16): ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆಗಳು ನಡೆಯುತ್ತಿದ್ದು, ಇದಕ್ಕಾಗಿ ದೇಶದಲ್ಲಿ ದೇಣಿಗೆ ಅಭಿಯಾನ ಶುರುವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಮ ಮಂದಿರ ದೇಣಿಗೆ ದಂಗಲ್: ಕಿಡಿ ಹೊತ್ತಿಸಿದ ಎಚ್‌ಡಿಕೆಗೆ ಕೇಸರಿ ನಾಯಕರ ತಿರುಗೇಟು

ಇದರ ಮಧ್ಯೆ ರಾಜ್ಯದಲ್ಲಿ ದೇಣಿಗೆ ದಂಗಲ್ ಶುರುವಾಗಿದ್ದು, ಮಾಜಿ ಸಿಎಂ ಎಚ್‌ಡಿಕೆ ವಿವಾದದ ಕಿಡಿಹೊತ್ತಿಸಿದ್ದಾರೆ. ಇತ್ತ ವಿರೋಧ ಪಕ್ಷದ ನಾಯಕ ಸಿದ್ದರಾಮ್ಯಯ ಸಹ ದೇಣಿಗೆ ಅಭಿಯಾನದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

Related Video