ಸಿಎಂ ಸಿದ್ದರಾಮಯ್ಯ ಬಣದ ಬೇಡಿಕೆ ಶೀಘ್ರದಲ್ಲೇ ಈಡೇರುತ್ತಾ? Congress internal conflict

Share this Video
  • FB
  • Linkdin
  • Whatsapp

ಎಸ್ಸಿ, ಎಸ್ಟಿ ಸಮಾವೇಶಕ್ಕೆ ರಾಹುಲ್ ಗಾಂಧಿಯವರನ್ನು ಕರೆತರುವ ಬಗ್ಗೆ ಚರ್ಚೆ ನಡೆಯುತ್ತಿದೆ. ಡಿಕೆ ಶಿವಕುಮಾರ್ ಅವರಿಗೆ ಟಕ್ಕರ್ ನೀಡಲು ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಎನ್. ರಾಜಣ್ಣ, ಮತ್ತು ಪರಮೇಶ್ವರ್ ಅವರು ರಣತಂತ್ರ ರೂಪಿಸುತ್ತಿದ್ದಾರೆ ಎಂಬುದು ವರದಿಯಾಗಿದೆ.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared

Related Video