ಬೊಮ್ಮಾಯಿ ಸರ್ಕಾರಕ್ಕೆ ಸಿಕ್ತು ದೇವೇಗೌಡ್ರ ಬಲ!
ಪದ್ಮನಾಭನಗರ ನಿವಾಸದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು. ಇನ್ನು ಈ ಬಗ್ಗೆ ದೇವೇಗೌಡರ ಪ್ರತಿಕ್ರಿಯಿಸಿದ್ದು ಹೀಗೆ...
ಬೆಂಗಳೂರು, (ಆ.1): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು (ಭಾನುವಾರ) ತಮ್ಮ ರಾಜಕೀಯ ಮೊದಲ ಗುರು ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರನ್ನ ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಚಿತ್ರಗಳು: ಗುರು ಶಿಷ್ಯ ಭೇಟಿ ಮಧ್ಯೆ ಸೋಮಣ್ಣ-ರೇವಣ್ಣ
ಪದ್ಮನಾಭನಗರ ನಿವಾಸದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು. ಇನ್ನು ಈ ಬಗ್ಗೆ ದೇವೇಗೌಡರ ಪ್ರತಿಕ್ರಿಯಿಸಿದ್ದು ಹೀಗೆ...