Asianet Suvarna News Asianet Suvarna News

ಕೈ ಶಾಸಕ ರಿಜ್ವಾನ್ ಅರ್ಷದ್ ವಿರುದ್ಧ ವಿಡಿಯೋ ಶೇರ್ ಮಾಡಿ ಮಹಿಳೆ ಗಂಭೀರ ಆರೋಪ

ಮಹಿಳೆಯೋರ್ವರು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ವಿರುದ್ಧ ವಿಡಿಯೋ ಶೇರ್ ಮಾಡಿ ಗಂಭೀರ ಆರೋಪ ಮಾಡಿದ್ದಾರೆ. 

ಬೆಂಗಳೂರು (ನ.08): ಮಹಿಳೆಯೋರ್ವರು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ವಿರುದ್ಧ ವಿಡಯೋ ಶೇರ್ ಮಾಡಿ ಗಂಭೀರ ಆರೋಪ ಮಾಡಿದ್ದಾರೆ. 

'RRನಗರದಲ್ಲಿ ಕುಸುಮಾ ಸೋಲಿಸಲು ಸಿದ್ದರಾಮಯ್ಯ ಪ್ಲಾನ್ : ಶಿರಾದಲ್ಲಿ ಟಿಬಿಜೆ ಸೋಲಿಸಲು ಡಿಕೆಶಿ ಪ್ಲಾನ್' ...

ಕಾಂಗ್ರೆಸ್ ಶಾಸಕರ ವಿರುದ್ಧದ ಈ ಆರೋಪದ ಹಿಂದೆ ಯಾರ ಕೈವಾಡ ಇದೆ ಎನ್ನುವ ಪ್ರಶ್ನೆಯು ಎದ್ದಿದೆ.