Yathindra Siddaramaiah: ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ, ಇದಕ್ಕೆಲ್ಲ ವಿರಾಮ ಹಾಕಬೇಕು

Share this Video
  • FB
  • Linkdin
  • Whatsapp

ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ . ಸಿಎಂ ಬದಲಾವಣೆ ವಿಚಾರ ಯಾರು ಮಾತನಾಡುತ್ತಿಲ್ಲ.ಅದು ಮಾಧ್ಯಮಗಳಲ್ಲಿ ಮಾತ್ರ. ಇದಕ್ಕೆಲ್ಲ ವಿರಾಮ ಹಾಕಬೇಕು. ಸಿಎಂ ಸಿದ್ದರಾಮಯ್ಯ ಅವರಿಗೆ ಸಂಪೂರ್ಣ ಬೆಂಬಲ ಕೊಡುವುದಾಗಿ ಹೈಕಮಾಂಡ್ ನಾಯಕರು ಹೇಳಿದ್ದಾರೆ. ಮೈಸೂರಿನಲ್ಲಿ ಸಿಎಂ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ. ಸಿಎಂ ಬದಲಾಬಣೆ ಬಗ್ಗೆ ಯಾರು ಮಾತನಾಡುತ್ತಿಲ್ಲ. ರಾಜಕೀಯದ ಯಾವ ವಿಷಯವನ್ನ ನಾನು ಮಾಧ್ಯಮಗಳ ಮುಂದೆ ಮಾತನಾಡುವುದಿಲ್ಲ. ಪಕ್ಷದ ಆಂತರಿಕ ವಿಚಾರವನ್ನ ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ. ಇದೆಲ್ಲಾ ವರಿಷ್ಟರಿಗೆ ಬಿಟ್ಟ ವಿಚಾರ. ಗ್ಯಾರೆಂಟಿ ಯೋಜನೆಯ ಹಣ ಬಂದಿಲ್ಲದ ವಿಚಾರ. ಎಷ್ಟು ತಿಂಗಳಿಂದ ಬಂದಿಲ್ಲ ಎಲ್ಲವನ್ನೂ ಸೇರಿಸಿ ಒಟ್ಟಿಗೆ ಸರ್ಕಾರ ಹಾಕುತ್ತೆ.ಈ ಬಗ್ಗೆ ಸಿಎಂ ಈಗಾಗಲೇ ಸ್ಪಷ್ಟನೆ ಕೊಟ್ಟಿದ್ದಾರೆ. ಮೈಸೂರಿನಲ್ಲಿ ಸಿಎಂ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ.https://media.rhinoaffiliates.com/redirect.aspx?pid=15713&bid=2327&utm_source=display&utm_medium=asianet&utm_campaign=any_kan_2 Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

Related Video