ವಾರಸುದಾರನೇ ಬಿಚ್ಚಿಟ್ಟ ಮಹಾ ರಹಸ್ಯ, ಸಿಎಂ ಪುತ್ರನ ವಿರುದ್ಧ ಸಿಡಿದ ಬಂಡೆ ಪಡೆ

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ, ಸತೀಶ್ ಜಾರಕಿಹೊಳಿ ನಾಯಕತ್ವವನ್ನು ಬೆಂಬಲಿಸಿರುವುದು ರಾಜ್ಯ ಕಾಂಗ್ರೆಸ್‌ನಲ್ಲಿ ತೀವ್ರ ಅಧಿಕಾರ ಸಂಘರ್ಷಕ್ಕೆ ಕಾರಣವಾಗಿದೆ. ಈ ಆಂತರಿಕ ಕಲಹ ಬಿಜೆಪಿಗೆ ಪ್ರಬಲ ಅಸ್ತ್ರವಾಗಿದ್ದು, ಪಕ್ಷದ ಹೈಕಮಾಂಡ್‌ಗೆ ಇದನ್ನು ಬಗೆಹರಿಸುವುದು ದೊಡ್ಡ ಸವಾಲಾಗಿದೆ.

Share this Video
  • FB
  • Linkdin
  • Whatsapp

ಸಿದ್ದು ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಅವರಾಡಿರೋ ಮಾತುಗಳು ಕೈ ಕೋಟೆಯಲ್ಲಿ ಕಂಪನಕ್ಕೆ ಕಾರಣವಾಗಿದೆ..ಅಂತರ್ಯುದ್ಧ ಮತ್ತಷ್ಟು ಜೋರಾಗುವಂತೆ ಮಾಡಿದೆ.. ಇದನ್ನೇ ಆಯುಧವಾಗಿಸಿಕೊಂಡಿರೋ ವಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಮುಗಿಬಿದ್ದಿದೆ.

Related Video