
Yatnal Denies receiving Show -Cause notice
ಬಿಜೆಪಿ ನೋಟಿಸ್ , ಯತ್ನಾಳ್ ಡೋಂಟ್ ಕೇರ್ . ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಪಕ್ಷದ ಕೇಂದ್ರ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ಜಾರಿಯಾಗಿದೆ. ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಅವರು ನೀಡಿದ ಹೇಳಿಕೆಗಳು ಪಕ್ಷದ ಶಿಸ್ತು ಉಲ್ಲಂಘನೆ ಎಂದು ಪರಿಗಣಿಸಿ, 72 ಗಂಟೆಗಳ ಒಳಗೆ ಸ್ಪಷ್ಟನೆ ನೀಡುವಂತೆ ಸೂಚಿಸಲಾಗಿದೆ. Suvarna News | Kannada News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political UpdatesSuvarna News Live: https://www.youtube.com/live/R50P2knCQBs?feature=shared