ರೆಬೆಲ್ಸ್‌ ಬಣದ ಸಭೆ ಬಳಿಕ ಸೈಲೆಂಟ್‌ ಆದ್ರಾ ಬಸನಗೌಡ ಯತ್ನಾಳ್‌? Basanagouda Yatnal vs Vijayendra Suvarna News

Share this Video
  • FB
  • Linkdin
  • Whatsapp

ದಾವಣಗೆರೆಯಲ್ಲಿ ಶಾಸಕ ಬಸನಗೌಡ ಯತ್ನಾಳ್ ಮಾಧ್ಯಮಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, "ವಿಜಯೇಂದ್ರ ಪರವಾಗಿ ವರದಿಗಳು ಬರುತ್ತಿವೆ, ನಮ್ಮ ವಿರುದ್ಧ ಅಸತ್ಯದ ಸುದ್ದಿ ಹರಡುತ್ತಿದ್ದಾರೆ" ಎಂದು ಆರೋಪಿಸಿದರು. ದೆಹಲಿಗೆ ಹೋಗಿ ನಮ್ಮ ಪ್ರಯತ್ನ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದರು. ಆಮ್ ಆದ್ಮಿ ಪಕ್ಷದ ಸೋಲಿಗೆ ಭ್ರಷ್ಟಾಚಾರವೇ ಕಾರಣ, ಕರ್ನಾಟಕದಲ್ಲೂ ಭ್ರಷ್ಟಾಚಾರ ಮುಕ್ತ ಆಡಳಿತ ತರಬೇಕಿದೆ ಎಂದರು.Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

Related Video