ಸುಮಲತಾ ವಿರುದ್ಧ ರಾಜಕೀಯ ರಣಕಹಳೆ ಮೊಳಗಿಸಿದ ಕುಮಾರಸ್ವಾಮಿ

 ಕುಮಾರಸ್ವಾಮಿ ಅವರು ಮುಂದಿನ ಚುನಾವಣೆಯಲ್ಲಿ ಸೋಲಿಸಿಯೇ ತೀರುತ್ತೇನೆ ಎಂದು ಶಪಥ ಮಾಡಿದ್ದಾರೆ. ಈ ಮೂಲಕ ಸುಮಲತಾ ವಿರುದ್ಧ ರಾಜಕೀಯ ಕಹಾಳೆ ಮೊಳಗಿಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು/ಮಂಡ್ಯ, (ಜುಲೈ.07): ಕೆಆರ್‌ಎಸ್‌ ಡ್ಯಾಂ ಬಿರುಕು ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ನಡುವಿನ ರಾಜಕೀಯ ಕಿತ್ತಾಟ ತಾರಕಕ್ಕೇರಿದೆ.

ಗಣಿಗಾರಿಕೆ ಸ್ಥಳಕ್ಕೆ ಹೋಗೋದು ಸಂಸದರ ಡ್ಯೂಟಿನಾ? ಸುಮಲತಾಗೆ ಜೆಡಿಎಸ್ ಶಾಸಕ ಪ್ರಶ್ನೆ

ಇನ್ನು ಇದೀಗ ಕುಮಾರಸ್ವಾಮಿ ಅವರು ಮುಂದಿನ ಚುನಾವಣೆಯಲ್ಲಿ ಸೋಲಿಸಿಯೇ ತೀರುತ್ತೇನೆ ಎಂದು ಶಪಥ ಮಾಡಿದ್ದಾರೆ. ಈ ಮೂಲಕ ಸುಮಲತಾ ವಿರುದ್ಧ ರಾಜಕೀಯ ಕಹಾಳೆ ಮೊಳಗಿಸಿದ್ದಾರೆ.

Related Video