Asianet Suvarna News Asianet Suvarna News

ಶಂಕಿತ ಉಗ್ರರ ಬಂಧನಕ್ಕೂ ರಾಜಕೀಯ ಎಳೆತಂದ ನಲಪಾಡ್!

ಶಿವಮೊಗ್ಗ ಜಿಲ್ಲೆಯಲ್ಲಿ ಐಸಿಸ್ ಜೊತೆ ನಂಟು ಹೊಂದಿದ್ದ ಇಬ್ಬರು ಶಂಕಿತ ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ. ಇದರಲ್ಲಿ ಕರ್ನಾಟಕ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರು ರಾಜಕೀಯ ಎಳೆದುತಂದಿದ್ದಾರೆ. 

ಶಿವಮೊಗ್ಗ, (ಸೆಪ್ಟೆಂಬರ್.21): ಶಿವಮೊಗ್ಗ ಜಿಲ್ಲೆಯಲ್ಲಿ ಐಸಿಸ್ ಜೊತೆ ನಂಟು ಹೊಂದಿದ್ದ ಇಬ್ಬರು ಶಂಕಿತ ಉಗ್ರರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ವಿಚಾರಣೆ ವೇಳೆ ಸ್ಫೋಟಕ ಅಂಶಗಳ ಬಯಲಾಗಿವೆ.ಮಲೆನಾಡಿನಲ್ಲಿ ಕೂತ ಕರ್ನಾಟಕದಲ್ಲಿ ಭಾರಿ ವಿದ್ವಂಸಕ ಕೃತ್ಯ ಎಸಗಲು ಪ್ಲಾನ್ ಮಾಡಿದ್ದರು ಎಂದು ತಿಳಿದುಬಂದಿದೆ.

ಶಿವಮೊಗ್ಗದಲ್ಲಿ ಐಸಿಸ್ ಶಂಕಿತ ಉಗ್ರರ ಬಂಧನ, ಬೆಚ್ಚಿ ಬೀಳಿಸುತ್ತಿದೆ ಭಯೋತ್ಪಾದಕರ ಹಿನ್ನಲೆ!

ಇನ್ನು ಈ ಬಗ್ಗೆ ಪೊಲೀಸರು ಇನ್ನಷ್ಟು ವಿಚಾರಣೆ ನಡೆಸುತ್ತಿದ್ದಾರೆ. ಮತ್ತೊಂದೆಡೆ ಇದರಲ್ಲಿ ಕರ್ನಾಟಕ ಯೂತ್ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರು ರಾಜಕೀಯ ಎಳೆದುತಂದಿದ್ದಾರೆ.

Video Top Stories