
Youth Congress Leader Harassment: ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜತೆ ಅಶ್ಲೀಲ ವರ್ತನೆ
ಬೆಂಗಳೂರಿನ ಗೋಪಾಲನ್ ಮಾಲ್ ಬಳಿ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಕ್ಷತಾ ರವಿಕುಮಾರ್ ಅವರೊಂದಿಗೆ ಅಶ್ಲೀಲವಾಗಿ ವರ್ತಿಸಿ, ಅಶ್ಲೀಲ ಚಿಹ್ನೆಗಳನ್ನು ತೋರಿಸಿ ಕಿರಿಕ್ ಮಾಡಿದ ಘಟನೆ ನಡೆದಿದೆ. ಟ್ರಾಫಿಕ್ ನಿಯಮಗಳ ಬಗ್ಗೆ ಪ್ರಶ್ನಿಸಿದ್ದಕ್ಕೆ ಹರ್ಷ ಎಂಬ ವ್ಯಕ್ತಿ ಈ ರೀತಿ ವರ್ತಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ Suvarna News Live: https://www.youtube.com/live/R50P2knCQBs?feature=shared