
ಮೆದುಳು ನಿಷ್ಕ್ರಿಯಗೊಂಡ ರಾಯಚೂರು ಯುವಕನ ಅಂಗಾಂಗ ದಾನ
ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡ ಯುವಕನ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಮಗನ ಸಾವಿನಲ್ಲೂ ಕುಟುಂಬಸ್ಥರು ಸಾರ್ಥಕತೆ ಮೆರೆದಿದ್ದಾರೆ.
ಅಕ್ಟೋಬರ್ 05 ರಂದು ಬೆಂಗಳೂರಿನ ಪೀಣ್ಯದಲ್ಲಿ ಅಪಘಾತ ನಡೆದಿದ್ದು, ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ನರಕಲದಿನ್ನಿಯ ಮಹೇಶ್ ಎಂಬ ಯುವಕನ ಮೆದುಳು ನಿಷ್ಕ್ರಿಯಗೊಂಡಿತ್ತು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಯಲ್ಲಿ ಅಂಗಾಂಗ ದಾನ ಮಾಡಿ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹನಿಟ್ರ್ಯಾಪ್‌ಗೆ ಕೆಡವಿ ನಿವೃತ್ತ ಪ್ರಾಧ್ಯಾಪಕನಿಂದ 21 ಲಕ್ಷರೂ. ಪೀಕಿದ ಚೆಂದುಳ್ಳಿ ಚೆಲುವೆ