ಹೃದಯಾಘಾತವಾದ ವ್ಯಕ್ತಿಗೆ ಚಿಕಿತ್ಸೆ ನೀಡಿದ ಶಾಸಕ ಶಿವರಾಜ್ ಪಾಟೀಲ್

ಹೃದಯಾಘಾತವಾದ ವ್ಯಕ್ತಿಗೆ ಚಿಕಿತ್ಸೆ ನೀಡುವ ಮೂಲಕ ಬಿಜೆಪಿ ಶಾಸಕ ಶಿವರಾಜ್ ಪಾಟೀಲ್ ಮತ್ತೊಮ್ಮೆ ವೈದ್ಯರಾಗಿದ್ದಾರೆ. 

Share this Video
  • FB
  • Linkdin
  • Whatsapp

ರಾಯಚೂರು [ಅ.28]: ರಾಯಚೂರು ನಗರ ಶಾಸಕ ಡಾ. ಶಿವರಾಜ್ ಪಾಟೀಲ್ ಹೃದಯಾಘಾತವಾದ ವ್ಯಕ್ತಿಗೆ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜಿಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬಿಜೆಪಿ ಶಾಸಕರಾದ ಶಿವರಾಜ್ ಪಾಟೀಲ್ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಈ ವೇಳೆ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಗೆ ಚಿಕಿತ್ಸೆ ನೀಡಿದ್ದಾರೆ. 

'ರೈತರಿಗೆ ದೀಪಾವಳಿ ಬಂಪರ್‌ ಕೊಡುಗೆ'.

ಮಡಿವಾಳಪ್ಪ ಎಂಬುವವರಿಗೆ ಹೃದಯಾಘಾತವಾಗಿತ್ತು. ಈ ವೇಳೆ ಆಸ್ಪತ್ರೆಗೆ ತೆರಳಿದ ಶಾಸಕರು ಚಿಕಿತ್ಸೆ ನೀಡುವ ಮೂಲಕ ತಮ್ಮ ವೃತ್ತಿಧರ್ಮ ಮೆರೆದಿದ್ದಾರೆ. 

Related Video