
'ಚಡ್ಡಿ ಪ್ಯಾಂಟ್, ಪಂಚೆ ಉಟ್ಕೊಂಡು ಪಥ ಸಂಚಲನ ಮಾಡಲಿ; ನಾವೇನೂ ತಲೆಕೆಡಿಸಿಕೊಳ್ಳಲ್ಲ'
ರಾಮನಗರದಲ್ಲಿ ಆರ್‌ಎಸ್‌ಎಸ್ ಪಥಸಂಚಲನದ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ' ಯಾವ ರಾಜ್ಯದಲ್ಲಿಯೂ ಬಿಜೆಪಿಯವರಿಗೆ ಅವರು ನಿರೀಕ್ಷೆ ಮಾಡಿದಷ್ಟು ಬೆಂಬಲ ಸಿಗುತ್ತಿಲ್ಲ. ಕಾಂಗ್ರೆಸನ್ನು ಸೋಲಿಸಲು ಬಿಜೆಪಿ ಏನೇನೋ ಸರ್ಕಸ್ ಮಾಡುತ್ತಿದೆ. ಆರ್‌ಎಸ್‌ಎಸ್ ನನಗೇನೂ ಹೊಸದಲ್ಲ. ಆರ್‌ಎಸ್‌ಎಸ್ ಚಿಂತನೆಗಳು ನನಗೂ ಗೊತ್ತಿದೆ' ಎಂದು ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು (ಫೆ. 09): ರಾಮನಗರದಲ್ಲಿ ಆರ್‌ಎಸ್‌ಎಸ್ ಪಥಸಂಚಲನದ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ' ಯಾವ ರಾಜ್ಯದಲ್ಲಿಯೂ ಬಿಜೆಪಿಯವರಿಗೆ ಅವರು ನಿರೀಕ್ಷೆ ಮಾಡಿದಷ್ಟು ಬೆಂಬಲ ಸಿಗುತ್ತಿಲ್ಲ. ಕಾಂಗ್ರೆಸನ್ನು ಸೋಲಿಸಲು ಬಿಜೆಪಿ ಏನೇನೋ ಸರ್ಕಸ್ ಮಾಡುತ್ತಿದೆ. ಆರ್‌ಎಸ್‌ಎಸ್ ನನಗೇನೂ ಹೊಸದಲ್ಲ. ಆರ್‌ಎಸ್‌ಎಸ್ ಚಿಂತನೆಗಳು ನನಗೂ ಗೊತ್ತಿದೆ' ಎಂದು ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ