ಇಂದೂ ಡಿಕೆಶಿಯಿಂದ ಟೆಂಪಲ್‌ ರನ್‌!

ಜೈಲಿನಿಂದ ಹೊರಬಂದ ನಂತರ ಮಾಜಿ ಸಚಿವ ಡಿ.ಕೆ. ಶಿವಕುಮಾರ ದೇವಸ್ಥಾನಗಳಿಗೆ ಭೇಟಿ ನೀಡಿ ಭಗವಂತನ ದರ್ಶನ ಪಡೆಯುತ್ತಿದ್ದಾರೆ. ತಮ್ಮ ಮನೆದೇವರು ಕೆಂಕೇರಮ್ಮ ದೇವಿಗೆ ವಿಶೇಷ ಪೂಜೆ ನೆರವೇರಿಸಲಿದ್ದಾರೆ. ತಮ್ಮ ಕುಟುಂಬ ಸಮೇತ ದೇವಿಗೆ ಪೂಜೆ ಸಲ್ಲಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ತಂದೆಯ ಸಮಾಧಿಗೆ ಡಿಕೆಶಿ ಭೇಟಿ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ 2.30 ಕ್ಕೆ ಸಾತನೂರಿನ ಕಬ್ಬಾಳಮ್ಮ ದೇಗಲಕ್ಕೂ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಲಿದ್ದಾರೆ. ಡಿಕೆಶಿ ಅವರ ಕ್ಷೇತ್ರದ ಪ್ರವಾಸದ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ. 

First Published Oct 28, 2019, 11:40 AM IST | Last Updated Oct 28, 2019, 11:56 AM IST

ಜೈಲಿನಿಂದ ಹೊರಬಂದ ನಂತರ ಮಾಜಿ ಸಚಿವ ಡಿ.ಕೆ. ಶಿವಕುಮಾರ ದೇವಸ್ಥಾನಗಳಿಗೆ ಭೇಟಿ ನೀಡಿ ಭಗವಂತನ ದರ್ಶನ ಪಡೆಯುತ್ತಿದ್ದಾರೆ. ಇಂದು ತಮ್ಮ ಮನೆದೇವರು ಕೆಂಕೇರಮ್ಮ ದೇವಿಗೆ ವಿಶೇಷ ಪೂಜೆ ನೆರವೇರಿಸಲಿದ್ದಾರೆ. ತಮ್ಮ ಕುಟುಂಬ ಸಮೇತ ದೇವಿಗೆ ಪೂಜೆ ಸಲ್ಲಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ತಂದೆಯ ಸಮಾಧಿಗೆ ಡಿಕೆಶಿ ಭೇಟಿ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ 2.30 ಕ್ಕೆ ಸಾತನೂರಿನ ಕಬ್ಬಾಳಮ್ಮ ದೇಗಲಕ್ಕೂ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಲಿದ್ದಾರೆ. ಡಿಕೆಶಿ ಅವರ ಕ್ಷೇತ್ರದ ಪ್ರವಾಸದ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ.