ಸ್ವಸಹಾಯಕ ಹೆಣ್ಣು ಮಕ್ಕಳು ತಯಾರಿಸಿರುವ 1051 ದೀಪಗಳ ಮೂಲಕ Puneeth Rajkumarಗೆ ನಮನ!

ಕನ್ನಡ ಚಿತ್ರರಂಗ ಮುತ್ತುರತ್ನ ಪುನೀತ್ ರಾಜ್‌ಕುಮಾರ್ ಅವರು ಸುಮಾರು ಎರಡು ವರ್ಷಗಳ ಕಾಲ ಜೀವನೋಪಾಯ ಇಲಾಖೆಗೆ ರಾಯಭಾರಿ ಆಗಿದ್ದರು. ಸಂಜೀವಿ ಯೋಜನೆಯಲ್ಲಿ ಸ್ವಸಹಾಯ ಗುಂಪಿನ ಮಹಿಳೆಯರು ತಯಾರಿಸುವ ದೀಪಗಳಿಗೆ ಒಂದು ಮಾರುಕಟ್ಟೆ ಸೌಲಭ್ಯಗಳನ್ನು ನೀಡಬೇಕು ಎನ್ನುವ ನಿಟ್ಟಿನಲ್ಲಿ ಯಾವುದೇ ಸಂಭಾವನೆ ಪಡೆಯದೇ ಜಾಹೀರಾತುಗಳನ್ನು ಮಾಡುತ್ತಿದ್ದರು. ಹೀಗಾಗಿ 1051 ದೀಪಗಳ ಮೂಲಕ ಅಪ್ಪುಗೆ ನಮನ ಸಲ್ಲಿಸಿದ್ದಾರೆ ಎಂದು ರಾಷ್ಟ್ರೀಯ ಜೀವನೋಪಾಯ ಅಭಿಯಾನ ನಿರ್ದೇಶಕಿ ಮಂಜುಶ್ರೀ ಅವರು ಮಾತನಾಡಿದ್ದಾರೆ.

First Published Jan 30, 2022, 5:55 PM IST | Last Updated Jan 30, 2022, 5:54 PM IST

ಕನ್ನಡ ಚಿತ್ರರಂಗ ಮುತ್ತುರತ್ನ ಪುನೀತ್ ರಾಜ್‌ಕುಮಾರ್ ಅವರು ಸುಮಾರು ಎರಡು ವರ್ಷಗಳ ಕಾಲ ಜೀವನೋಪಾಯ ಇಲಾಖೆಗೆ ರಾಯಭಾರಿ ಆಗಿದ್ದರು. ಸಂಜೀವಿ ಯೋಜನೆಯಲ್ಲಿ ಸ್ವಸಹಾಯ ಗುಂಪಿನ ಮಹಿಳೆಯರು ತಯಾರಿಸುವ ದೀಪಗಳಿಗೆ ಒಂದು ಮಾರುಕಟ್ಟೆ ಸೌಲಭ್ಯಗಳನ್ನು ನೀಡಬೇಕು ಎನ್ನುವ ನಿಟ್ಟಿನಲ್ಲಿ ಯಾವುದೇ ಸಂಭಾವನೆ ಪಡೆಯದೇ ಜಾಹೀರಾತುಗಳನ್ನು ಮಾಡುತ್ತಿದ್ದರು. ಹೀಗಾಗಿ 1051 ದೀಪಗಳ ಮೂಲಕ ಅಪ್ಪುಗೆ ನಮನ ಸಲ್ಲಿಸಿದ್ದಾರೆ ಎಂದು ರಾಷ್ಟ್ರೀಯ ಜೀವನೋಪಾಯ ಅಭಿಯಾನ ನಿರ್ದೇಶಕಿ ಮಂಜುಶ್ರೀ ಅವರು ಮಾತನಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment