Abhishek Ambareesh Engagement; ಅವಿವಾ ಜೊತೆ ಯಂಗ್ ರೆಬಲ್ ಸ್ಟಾರ್ ನಿಶ್ಚಿತಾರ್ಥ, ಮದುವೆ ಯಾವಾಗ?

ನಟ, ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಷ್ ಬಹುಕಾಲದ ಗೆಳತಿ ಅವಿವಾ ಬಿದ್ದಪ್ಪ ಜೊತೆ ನಿಶ್ಚಿತಾರ್ಥ ಮಾಡಿಕೊಂಡರು. 

Share this Video
  • FB
  • Linkdin
  • Whatsapp

ನಟ, ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಷ್ ಬಹುಕಾಲದ ಗೆಳತಿ ಅವಿವಾ ಬಿದ್ದಪ್ಪ ಜೊತೆ ನಿಶ್ಚಿತಾರ್ಥ ಮಾಡಿಕೊಂಡರು. ಇಂದು (ಡಿಸೆಂಬರ್ 11) ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಅದ್ದೂರಿ ನಿಶ್ಚಿತಾರ್ಥ ಸಮಾರಂಭದಲ್ಲಿ ಅಭಿಷೇಕ್ ಮತ್ತು ಅವಿವಾ ಬಿದ್ದ ಉಂಗುರ ಬದಲಾಯಿಸಿಕೊಂಡರು. ಅಭಿಷೇಕ್ ನಿಶ್ಚಿತಾರ್ಥ ಸಮಾರಂಭದಲ್ಲಿ ಕುಟುಂಬದವರು, ಆಪ್ತರು ಮತ್ತು ಸ್ನೇಹಿತರು ಭಾಗಿಯಾಗಿದ್ದರು. ಸದ್ಯ ಅಭಿಷೇಕ್ ನಿಶ್ಚಿತಾರ್ಥದ ವಿಡಿಯೋ ಮತ್ತು ಫೋಟೋಗಳು ವೈರಲ್ ಆಗಿದೆ. ಅಭಿಷೇಕ್ ಮತ್ತು ಅವಿವಾ ಜೋಡಿಗೆ ಅಭಿಮಾನಿಗಳು ಪ್ರೀತಿಯ ಶುಭಾಶಯ ತಿಳಿಸುತ್ತಿದ್ದಾರೆ.     
 

Related Video