ಬ್ಯಾಡ್ ಮ್ಯಾನರ್ಸ್ ಯಶಸ್ವಿ ಪ್ರದರ್ಶನ..ಅಭಿಷೇಕ್ ಅಂಬರೀಶ್ ಮಂಡ್ಯ, ಮೈಸೂರು ವಿಜಯ ಯಾತ್ರೆ
ಅಭಿಷೇಕ್ ನಾಲ್ಕು ವರ್ಷಗಳ ಬಳಿಕ ತೆರೆ ಮೇಲೆ ಕಾಣಿಸಿಕೊಂಡಿದ್ದು,ಬ್ಯಾಡ್ ಮ್ಯಾನರ್ಸ್ ಸಿನಿಮಾಗೆ ಎಲ್ಲೆಡೆ ಅಭಿಮಾನಿಗಳಿಂದ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ.
ದುನಿಯಾ ಸೂರಿ ನಿರ್ದೇಶನದ, ಅಭಿಷೇಕ್ ಅಂಬರೀಷ್(Abishek Ambareesh) ನಟನೆಯ ‘ಬ್ಯಾಡ್ ಮ್ಯಾನರ್ಸ್’ ಸಿನಿಮಾ (Bad Manners movie) ಕಳೆದ ಶುಕ್ರವಾರ ನ.27ಕ್ಕೆ ರಾಜ್ಯಾದ್ಯಂತ ತೆರೆಕಂಡಿದೆ. ಈ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಅಭಿಷೇಕ್ ಅಂಬರೀಶ್ ಮಂಡ್ಯ, ಮೈಸೂರಿನಲ್ಲಿ ವಿಜಯ ಯಾತ್ರೆ ಮಾಡುತ್ತಿದ್ದಾರೆ. ಅಭಿಷೇಕ್ ಅಂಬರೀಷ್, ಸುಕ್ಕಾ ಸೂರಿ(Sukka Suri), ಸುಧೀರ್ ಕಾಂಬಿನೇಷನ್ ಈ ಸಿನಿಮಾದಲ್ಲಿ ಗೆದ್ದಿದೆ ಎಂದು ಹೇಳಬಹುದು. ಆಕ್ಷನ್ ಧಮಾಕಾ ಈ ಸಿನಿಮಾದಲ್ಲಿ ಸಖತ್ ಜೋರಾಗಿದೆ. ಚರಣ್ ರಾಜ್ ಸಂಗೀತ ಸಂಯೋಜನೆ ಮಾಡಿದ್ದಾರೆ.
ಇದನ್ನೂ ವೀಕ್ಷಿಸಿ: Today Horoscope: ಕನ್ಯಾ ರಾಶಿಯವರಿಗೆ ಸ್ನೇಹಿತರ ಜೊತೆ ಕಲಹ ಉಂಟಾಗಲಿದ್ದು, ಪರಿಹಾರಕ್ಕೆ ವಿಷ್ಣುಸಹಸ್ರನಾಮ ಪಠಿಸಿ