Padavi Poorva Trailer:'ಪದವಿ ಪೂರ್ವ' ಸಿನಿಮಾದ ಟ್ರೈಲರ್ ರಿಲೀಸ್: ಡಿಸೆಂಬರ್ 30ಕ್ಕೆ ಚಿತ್ರ ಬಿಡುಗಡೆ

ನಿರ್ದೇಶಕ ಯೋಗರಾಜ್ ಭಟ್ ನಿರ್ಮಾಣದ ಸಾರಥ್ಯದಲ್ಲಿ ಸಿದ್ಧವಾಗಿರೋ, ಪದವಿ ಪೂರ್ವ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರಿನಲ್ಲಿ ಜ್ಯೂ. ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಪದವಿ ಪೂರ್ವ ಸಿನಿಮಾದ ಟ್ರೈಲರ್ ಅನಾವರಣ ಮಾಡಿದ್ದಾರೆ. ಯೋಗರಾಜ್‌ ಸಿನಿಮಾಸ್‌ ಹಾಗೂ ರವಿ ಶಾಮನೂರ್‌ ಫಿಲಂಸ್‌ ಬ್ಯಾನರ್‌ನಲ್ಲಿ ಸಿದ್ಧವಾಗಿರುವ ‘ಪದವಿ ಪೂರ್ವ’ ಸಿನಿಮಾ ಡಿಸೆಂಬರ್ 30ಕ್ಕೆ ಬಿಡುಗಡೆಯಾಗಲಿದೆ. ಈ ಸಿನಿಮಾದಲ್ಲಿ ಪೃಥ್ವಿ ಶಾಮನೂರು ನಾಯಕನಾಗಿದ್ದು, ಅಂಜಲಿ ಅನೀಶ್ ಮತ್ತು ಯಶ ಶಿವಕುಮಾರ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಉಳಿದಂತೆ ಶರತ್ ಲೋಹಿತಾಶ್ವ, ರಂಗಾಯಣ ರಘು, ‘ರಾಮಾರಾಮಾರೇ’ ಖ್ಯಾತಿಯ ನಟರಾಜ್ ಭಟ್ ನಟಿಸಿದ್ದು, ಹರಿಪ್ರಸಾದ್‌ ಜಯಣ್ಣ ಪದವಿ ಪೂರ್ವ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

ಗಟ್ಟಿಮೇಳದಲ್ಲಿ ವಿಲನ್ನೇ ಚೇಂಜ್! ನಮಗೆ ಹಳೇ ಸುಹಾಸಿನಿನೇ ಬೇಕು ಅಂತಿದ್ ...

Related Video