Asianet Suvarna News Asianet Suvarna News

ರಶ್ಮಿಕಾ ಮಂದಣ್ಣ ಹಾಟ್‌ ಫೋಟೋಗೆ ದರ್ಶನ್ ಫ್ಯಾನ್ಸ್‌ ಕಾಮೆಂಟ್‌?

'ಯಜಮಾನ' ಚಿತ್ರದಲ್ಲಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ಗೆ ಜೋಡಿಯಾಗಿ ಕಾಣಿಸಿಕೊಂಡಿರುವ ರಶ್ಮಿಕಾ ಮಂದಣ್ಣ ದಿನೆ ದಿನೇ ಚಿತ್ರರಂಗದಲ್ಲಿ ಸುದ್ದಿಯಲ್ಲಿರುತ್ತಾರೆ. ಅಷ್ಟೇ ಅಲ್ಲದೇ ಈ ಜೋಡಿ ಕ್ಯೂಟ್‌ ಕಪಲ್ ಎಂದು ಕರೆಯಿಸಿಕೊಂಡಿತ್ತು.
 
'ಯಜಮಾನ' ಚಿತ್ರದಲ್ಲಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ಗೆ ಜೋಡಿಯಾಗಿ ಕಾಣಿಸಿಕೊಂಡಿರುವ ರಶ್ಮಿಕಾ ಮಂದಣ್ಣ ದಿನೆ ದಿನೇ ಚಿತ್ರರಂಗದಲ್ಲಿ ಸುದ್ದಿಯಲ್ಲಿರುತ್ತಾರೆ. ಅಷ್ಟೇ ಅಲ್ಲದೇ ಈ ಜೋಡಿ ಕ್ಯೂಟ್‌ ಕಪಲ್ ಎಂದು ಕರೆಯಿಸಿಕೊಂಡಿತ್ತು.

ನಾಯಿ ಬಿಸ್ಕೆಟ್ ತಿನ್ನುತ್ತಾರಂತೆ ರಶ್ಮಿಕಾ; ಅಯ್ಯೋ.. ಏನಾಯ್ತು ಕ್ರಶ್‌ಗೆ..!?

ಇತ್ತೀಚಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಡಿ-ಬಾಸ್‌ಗೆ ಯಾರು ವಿಶ್‌ ಮಾಡಿಲ್ವೋ, ಅವರನ್ನು ಅಭಿಮಾನಿಗಳು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಹಾಟ್‌ ಫೋಟೋ ಅಪ್ಲೋಡ್‌ ಮಾಡಿದ ರಶ್ಮಿಕಾಳನ್ನು ದರ್ಶನ್‌ ಅಭಿಮಾನಿಗಳು ಏನೆಂದು ಕಾಮೆಂಟ್‌ ಮಾಡಿದ್ದಾರೆ ಗೊತ್ತಾ? 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಇಲ್ಲಿ ಕ್ಲಿಕಿಸಿ: Suvarna Entertainment 

Video Top Stories