ರಾಬರ್ಟ್‌ ಚಿತ್ರದ 'ಜೈ ಶ್ರೀರಾಮ್' ಮೇಕಿಂಗ್‌ ವಿಡಿಯೋ ವೈರಲ್!

ಸ್ಯಾಂಡಲ್‌ವುಡ್‌ ಬಾಕ್ಸ್‌  ಆಫೀಸ್ ಸುಲ್ತಾನ್ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಬಹು ನಿರೀಕ್ಷಿತ ಸಿನಿಮಾ 'ರಾಬರ್ಟ್‌'ನ  'ಜೈ ಶ್ರೀರಾಮ' ಹಾಡು ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿದೆ.

Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್‌ ಬಾಕ್ಸ್‌ ಆಫೀಸ್ ಸುಲ್ತಾನ್ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಬಹು ನಿರೀಕ್ಷಿತ ಸಿನಿಮಾ 'ರಾಬರ್ಟ್‌'ನ 'ಜೈ ಶ್ರೀರಾಮ' ಹಾಡು ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ವೈರಲ್‌ ಆಗಿದೆ.

‘ರಾಬರ್ಟ್‌’ನ ದೋಸ್ತಾ ಕಣೋ ಹಾಡು ಕೇಳಿ ಹಾಯಾಗಿರಿ ಅನ್ನುತ್ತಿದೆ ಸ್ಯಾಂಡಲ್‌ವುಡ್‌!

ಇನ್ನು ಶ್ರೀರಾಮ ನವಮಿಯ ಪ್ರಯುಕ್ತ ಜೈ ಶ್ರೀರಾಮ್ ಸಾಂಗ್ ಮೇಕಿಂಗ್ ವಿಡಿಯೋವನ್ನು ಚಿತ್ರ ತಂಡ ಬಿಡುಗಡೆ ಮಾಡಿದೆ. ಡಿ-ಬಾಸ್‌ ಮೇಕಪ್‌ ಲುಕ್‌ಗೆ ಅಭಿಮಾನಿಗಳು ಫುಲ್‌ ಫಿದಾ ಆಗಿದ್ದಾರೆ. ಹೇಗಿದೆ ಹಾಡು? ನೀವೇ ನೋಡಿ ಬಿಡಿ ಒಮ್ಮೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainmet 

Related Video