ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೊಸ ಚಿತ್ರದ ಬಗ್ಗೆ Exclusive ಮಾಹಿತಿ!

ಸ್ಯಾಂಡಲ್‌ವುಡ್‌ ಬಾಕ್ಸ್‌ ಆಫೀಸ್‌ ಸುಲ್ತಾನ್‌ ದರ್ಶನ್ ಅಭಿನಯದ 'ರಾಬರ್ಟ್‌' ಸಿನಿಮಾ ರಿಲೀಸ್‌ಗೆ ಕಾಯುತ್ತಿದೆ. ಈ ನಡುವೆ ರಾಜವೀರ ಮದಕರಿ ನಾಯಕ ಸಿನಿಮಾ ಚಿತ್ರೀಕರಣ ಶುರು ಮಾಡಿದ್ದಾರೆ. ಇತ್ತೀಚಿಗೆ ರಿಷಬ್‌ ಶೆಟ್ಟಿ ಮತ್ತು ದರ್ಶನ್ ಫೋರ್ಡ್‌ ಕಾರಿನಲ್ಲಿ ಕಾಣಿಸಿಕೊಂಡ ಫೋಟೋ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿತ್ತು. ಆದರೆ ಭೇಟಿಯಾದುದ್ದಕ್ಕೆ ಮತ್ತೊಂದು ಕಾರಣವೇ ಇದೆ. ಏನದು, ಇಲ್ಲಿದೆ ನೋಡಿ...

First Published Dec 8, 2020, 11:17 AM IST | Last Updated Dec 8, 2020, 11:17 AM IST

ಸ್ಯಾಂಡಲ್‌ವುಡ್‌ ಬಾಕ್ಸ್‌ ಆಫೀಸ್‌ ಸುಲ್ತಾನ್‌ ದರ್ಶನ್ ಅಭಿನಯದ 'ರಾಬರ್ಟ್‌' ಸಿನಿಮಾ ರಿಲೀಸ್‌ಗೆ ಕಾಯುತ್ತಿದೆ. ಈ ನಡುವೆ ರಾಜವೀರ ಮದಕರಿ ನಾಯಕ ಸಿನಿಮಾ ಚಿತ್ರೀಕರಣ ಶುರು ಮಾಡಿದ್ದಾರೆ. ಇತ್ತೀಚಿಗೆ ರಿಷಬ್‌ ಶೆಟ್ಟಿ ಮತ್ತು ದರ್ಶನ್ ಫೋರ್ಡ್‌ ಕಾರಿನಲ್ಲಿ ಕಾಣಿಸಿಕೊಂಡ ಫೋಟೋ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿತ್ತು. ಆದರೆ ಭೇಟಿಯಾದುದ್ದಕ್ಕೆ ಮತ್ತೊಂದು ಕಾರಣವೇ ಇದೆ. ಏನದು, ಇಲ್ಲಿದೆ ನೋಡಿ...

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment