Asianet Suvarna News Asianet Suvarna News

ಬರ್ತಡೇ ಸ್ಪಾರ್ಟ್‌ ಬದಲಾಯಿಸಲು ಸೂಚನೆ: ಡಿ-ಬಾಸ್‌ ಫ್ಯಾನ್ಸ್‌ ಶಾಕ್

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಫೆ.16 ರಂದು 43ನೇ ಹುಟ್ಟುಹಬ್ಬ ಆಚರಿಸಿಕೊಂಡರು.

ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಫೆ.16 ರಂದು 43ನೇ ಹುಟ್ಟುಹಬ್ಬ ಆಚರಿಸಿಕೊಂಡರು. ಪ್ರತಿ ವರ್ಷವೂ ಎಂದಿನಂತೆ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳಿಗೆ ಮೀಸಲಿಟ್ಟು, ರಾಜರಾಜೇಶ್ವರಿ ನಗರ ತಮ್ಮ ಮನೆಯಲ್ಲಿ ದಿನ ಕಳೆಯುತ್ತಾರೆ. 

ದರ್ಶನ್‌ ಬರ್ತ್‌ಡೇ ವೇಳೆ ಅಭಿಮಾನಿಗಳಿಂದ ದಾಂಧಲೆ: ಕೇಸ್‌ ದಾಖಲು

ಆದರೆ, ಈ ವರ್ಷ ಅಭಿಮಾನಿಗಳು ದಾಂಧಲೆ ಮಾಡಿದ್ದು, ಹುಟ್ಟುಹಬ್ಬವನ್ನು ತಮ್ಮ ಮನೆಯಲ್ಲಿ ಆಚರಿಸಿಕೊಳ್ಳದಂತೆ ಸೂಚಿಸಿದ್ದಾರಂತೆ. ಅಷ್ಟಕ್ಕೂ ಅಭಿಮಾನಿಗಳು ಮಾಡಿದ್ದೇನು?

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಇಲ್ಲಿ ಕ್ಲಿಕಿಸಿ: Suvarna Entertainment 

Video Top Stories