Asianet Suvarna News Asianet Suvarna News

ಮಾರ್ಟಿನ್ ಚಿತ್ರಕ್ಕೆ ನಾಯಕಿ ಹುಡುಕುತ್ತಿದ್ದಾರೆ ಧ್ರುವ ಸರ್ಜಾ!

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಮಾರ್ಟಿನ್ ಚಿತ್ರಕ್ಕೆ ನಾಯಕಿಯ ಹುಡುಕಾಟ ಶುರು ಮಾಡಿದ್ದಾರೆ. ಆಸಕ್ತಿ ಇರುವವರು ವಿವರ ಮತ್ತು ಫೋಟೋಗಳನ್ನು ಚಿತ್ರ ತಂಡಕ್ಕೆ ಕಳುಹಿಸಬೇಕು. ಎಪಿ ಅರ್ಜುನ್ ನಿರ್ದೇಶಿಸುತ್ತಿರುವ  ಈ ಚಿತ್ರವನ್ನು  ಉದಯ್ ಕೆ ಮಹ್ತಾ ನಿರ್ಮಾಣ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment