ಅಭಿಮಾನಿಗಳಿಗೆ ಬಿಗ್ ಸರ್ಪ್ರೈಸ್ ಕೊಟ್ಟ ನಟ ಧ್ರುವ ಸರ್ಜಾ!

ಎಪಿ ಆರ್ಜುನ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕಾಂಬಿನೇಷನ್‌ನಲ್ಲಿ ಮೂಡಿ ಬರುತ್ತಿರುವ ಹೊಸ ಸಿನಿಮಾವನ್ನು ಇದೇ ಆಗಸ್ಟ್‌ 15ರಂದು ಘೋಷಿಸಲಾಗುತ್ತಿದೆ. ಮೊದಲ ಬಾರಿ 5 ಭಾಷೆ ಸಿನಿಮಾಗಳಲ್ಲಿ ಧ್ರುವ ನಟಿಸುತ್ತಿದ್ದಾರೆ. ಚಿತ್ರದ ಫಸ್ಟ್‌ ಲುಕ್‌ ಕೂಡ ಅದೇ ದಿನ ರಿವೀಲ್ ಮಾಡಲಾಗುತ್ತಿದೆ. 
 
Share this Video
  • FB
  • Linkdin
  • Whatsapp

ಎಪಿ ಆರ್ಜುನ್ ಹಾಗೂ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕಾಂಬಿನೇಷನ್‌ನಲ್ಲಿ ಮೂಡಿ ಬರುತ್ತಿರುವ ಹೊಸ ಸಿನಿಮಾವನ್ನು ಇದೇ ಆಗಸ್ಟ್‌ 15ರಂದು ಘೋಷಿಸಲಾಗುತ್ತಿದೆ. ಮೊದಲ ಬಾರಿ 5 ಭಾಷೆ ಸಿನಿಮಾಗಳಲ್ಲಿ ಧ್ರುವ ನಟಿಸುತ್ತಿದ್ದಾರೆ. ಚಿತ್ರದ ಫಸ್ಟ್‌ ಲುಕ್‌ ಕೂಡ ಅದೇ ದಿನ ರಿವೀಲ್ ಮಾಡಲಾಗುತ್ತಿದೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video