Asianet Suvarna News Asianet Suvarna News

ಡಾಲಿ ಧನಂಜಯ್ ವಿದ್ಯಾರ್ಥಿ ಜೀವನ ಹೇಗಿತ್ತು..? ಫಸ್ಟ್ ಬೆಂಚ್ ಸ್ಟುಡೆಂಟಾ..?

ಒಂದು ದಾರಿ ಆಯ್ಕೆ ಮಾಡಿಕೊಂಡರೆ ಇನ್ನೊಂದು ದಾರಿ ಮುಚ್ಚಿ ಮೊದಲಿನ ದಾರಿಯಲ್ಲೇ ಸಾಗಬೇಕಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಕೋರ್ಸ್‌ಗಳ ಬಗ್ಗೆ ಯೋಚನೆ ಮಾಡಿ ನಿರ್ಧಾರ ಕೈಗೊಳ್ಳಬೇಕು. ವಿದ್ಯಾರ್ಥಿ ಜೀವನದ ಈ ಕಾಲಘಟ್ಟದಲ್ಲಿ ನೀವು ತೆಗೆದುಕೊಳ್ಳುವ ತೀರ್ಮಾನ ಭವಿಷ್ಯದ ದಿಕ್ಸೂಚಿಯಾಗುತ್ತದೆ ಎಂದು ನಟ, ನಿರ್ಮಾಪಕ ಧನಂಜಯ್‌, ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ದಾರೆ.
 
ವಿದ್ಯಾರ್ಥಿ ಜೀವನ ಪ್ರಮುಖ ಘಟ್ಟವಾಗಿದ್ದು, ಮುಂದಿನ ವಿದ್ಯಾಭ್ಯಾಸದ ಬಗ್ಗೆ ಸರಿಯಾದ ಸಮಯದಲ್ಲಿ ಸರಿಯಾದ ತೀರ್ಮಾನ ತೆಗೆದಕೊಳ್ಳಬೇಕು. ಪೋಷಕರ ಒತ್ತಡಕ್ಕೆ ಮಣಿದು ಆಸಕ್ತಿಯಿಲ್ಲದ ಕೋರ್ಸ್‌ಗೆ ಪ್ರವೇಶ ಪಡೆದರೆ ಭವಿಷ್ಯದಲ್ಲಿ ಸಂಕಷ್ಟಅನುಭವಿಸಬೇಕಾಗುತ್ತದೆ. ಪೋಷಕರ ಮನವೊಲಿಸಿ ಇಷ್ಟದ ಕೋರ್ಸ್‌ ಆಯ್ಕೆ ಮಾಡಿಕೊಳ್ಳಿ ಎಂದು ಹೇಳಿದರು.

Video Top Stories