ಸಖತ್ ಆಗಿದೆ ಡಾಲಿ ಧನಂಜಯ್ 'ರತ್ನನ್‌ ಪ್ರಪಂಚ' ಟ್ರೈಲರ್!

ವರ ಮಹಾಲಕ್ಷ್ಮಿ ಹಬ್ಬದ ದಿನ ಡಾಲಿ ಧನಂಜಯ್ ಅಭಿನಯದ ರತ್ನನ್ ಪ್ರಪಂಚ ಚಿತ್ರದ ಟ್ರೈಲರ್ ಬಿಡುಗಡೆ ಮಾಡಲಾಗಿತ್ತು. ಇಷ್ಟು ದಿನ ಮಾಸ್ ಲುಕ್‌ನಲ್ಲಿ ಕಾಣಿಸಿಕೊಂಡ ಡಾಲಿ, ಈಗ ಐಟಿ ಹುಡುಗನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟ್ರೈಲರ್‌ನಲ್ಲಿ ಬಳಸಿರುವ ಡೈಲಾಗ್ ಹಾಗೂ ಮೇಕಿಂಗ್ ನೋಡಿ ಸಿನಿ ಪ್ರೇಮಿಗಳು ಫಿದಾ ಆಗಿದ್ದಾರೆ. ಚಿತ್ರದ ಬಗ್ಗೆ ಭರವಸೆ ಹೆಚ್ಚಾಗಿದೆ. 

Share this Video
  • FB
  • Linkdin
  • Whatsapp

ವರ ಮಹಾಲಕ್ಷ್ಮಿ ಹಬ್ಬದ ದಿನ ಡಾಲಿ ಧನಂಜಯ್ ಅಭಿನಯದ ರತ್ನನ್ ಪ್ರಪಂಚ ಚಿತ್ರದ ಟ್ರೈಲರ್ ಬಿಡುಗಡೆ ಮಾಡಲಾಗಿತ್ತು. ಇಷ್ಟು ದಿನ ಮಾಸ್ ಲುಕ್‌ನಲ್ಲಿ ಕಾಣಿಸಿಕೊಂಡ ಡಾಲಿ, ಈಗ ಐಟಿ ಹುಡುಗನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಟ್ರೈಲರ್‌ನಲ್ಲಿ ಬಳಸಿರುವ ಡೈಲಾಗ್ ಹಾಗೂ ಮೇಕಿಂಗ್ ನೋಡಿ ಸಿನಿ ಪ್ರೇಮಿಗಳು ಫಿದಾ ಆಗಿದ್ದಾರೆ. ಚಿತ್ರದ ಬಗ್ಗೆ ಭರವಸೆ ಹೆಚ್ಚಾಗಿದೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video