'ರಾಯಗಢ' ಚಿತ್ರದ ಮೂಲಕ ಹ್ಯಾಟ್ರಿಕ್ ಬಾರಿಸಲು ಸಿದ್ದವಾದ್ರು ಸುನಿ- ಗಣೇಶ್!

'ಚಮಕ್' ಚಿತ್ರ ಸೂಪರ್ ಹಿಟ್ ಆದ ನಂತರ ಸಿಂಪಲ್ ಸುನಿ ಮತ್ತು ಗಣೇಶ್ ಕಾಂಬಿನೇಷನ್‌ನಲ್ಲಿ ಮತ್ತೊಂದು ಸಿನಿಮಾ ಅನೌನ್ಸ್ ಮಾಡಿದ್ದಾರೆ. ಗಣೇಶ್ ಹುಟ್ಟುಹಬ್ಬದಂದು 'ರಾಯಗಢ' ಫಸ್ಟ್‌ ಲುಕ್ ರಿವೀಲ್ ಮಾಡಲಾಗಿದೆ. ನೈಜ ಘಟನೆ ಹೊಂದಿರುವ ಈ ಚಿತ್ರ ಹೇಗಿರಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಿದೆ.
 

Share this Video
  • FB
  • Linkdin
  • Whatsapp

'ಚಮಕ್' ಚಿತ್ರ ಸೂಪರ್ ಹಿಟ್ ಆದ ನಂತರ ಸಿಂಪಲ್ ಸುನಿ ಮತ್ತು ಗಣೇಶ್ ಕಾಂಬಿನೇಷನ್‌ನಲ್ಲಿ ಮತ್ತೊಂದು ಸಿನಿಮಾ ಅನೌನ್ಸ್ ಮಾಡಿದ್ದಾರೆ. ಗಣೇಶ್ ಹುಟ್ಟುಹಬ್ಬದಂದು 'ರಾಯಗಢ್' ಫಸ್ಟ್‌ ಲುಕ್ ರಿವೀಲ್ ಮಾಡಲಾಗಿದೆ. ನೈಜ ಘಟನೆ ಹೊಂದಿರುವ ಈ ಚಿತ್ರ ಹೇಗಿರಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video