'ಸುವರ್ಣ ಶಿಕ್ಷಣ' ಕಾರ್ಯಕ್ರಮದಲ್ಲಿ ಕಾಲೇಜ್ ದಿನಗಳ ಬಗ್ಗೆ ಮಾತನಾಡಿದ ಗಣೇಶ್
ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ಆಯೋಜಿಸಿದ ಸುವರ್ಣ ಶಿಕ್ಷಣ ಕಾರ್ಯಕ್ರಮ ಉದ್ಘಾಟನೆ ಮಾಡಿದ ಗೋಲ್ಡನ್ ಸ್ಟಾರ್ ಗಣೇಶ್ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಈ ವೇಳೆ ಗಣೇಶ್ ತಮ್ಮ ಕಾಲೇಜ್ ದಿನಗಳ ಬಗ್ಗೆ ಮಾತನಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment