ನನ್ನ ತಂದೆಗೆ ಹುಷಾರಿಲ್ಲ, ಬಾಡಿಗೆ ಹಣವನ್ನು ನಟಿ ವಿಜಯಲಕ್ಷ್ಮಿಗೆ ನೀಡುವೆ: ಹುಚ್ಚ ವೆಂಕಟ್

ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳ ಬಳಿ ನೆರವು ಬೇಡುತ್ತಿರುವ ನಾಗಮಂಡಲ ನಟಿ ವಿಜಯಲಕ್ಷ್ಮಿಗೆ ಸಹಾಯ ಮಾಡಲು ಹುಚ್ಚ ವೆಂಕಟ್ ಮುಂದಾಗಿದ್ದಾರೆ. ತಮ್ಮ ತಂದೆ ಆಸ್ಪತ್ರೆಯಲ್ಲಿದ್ದರೂ, ಸಾಲ ಮಾಡಿ ಚಿಕಿತ್ಸೆ ನೀಡುತ್ತಿರುವ ವೆಂಕಟ್‌, ತಮ್ಮ ಈ ತಿಂಗಳು ಕೈಗೆ ಬರುವ ಬಾಡಿಗೆ ಹಣವನ್ನು ವಿಜಯಲಕ್ಷ್ಮಿಗೆ ನೀಡುವುದಾಗಿ ಹೇಳಿದ್ದಾರೆ. ಕಲಾವಿದೆ ಪರ ನಿಲ್ಲಬೇಕು ಅವರಿಗೆ ಸಹಾಯ ಮಾಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. 
 
Share this Video
  • FB
  • Linkdin
  • Whatsapp

ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳ ಬಳಿ ನೆರವು ಬೇಡುತ್ತಿರುವ ನಾಗಮಂಡಲ ನಟಿ ವಿಜಯಲಕ್ಷ್ಮಿಗೆ ಸಹಾಯ ಮಾಡಲು ಹುಚ್ಚ ವೆಂಕಟ್ ಮುಂದಾಗಿದ್ದಾರೆ. ತಮ್ಮ ತಂದೆ ಆಸ್ಪತ್ರೆಯಲ್ಲಿದ್ದರೂ, ಸಾಲ ಮಾಡಿ ಚಿಕಿತ್ಸೆ ನೀಡುತ್ತಿರುವ ವೆಂಕಟ್‌, ತಮ್ಮ ಈ ತಿಂಗಳು ಕೈಗೆ ಬರುವ ಬಾಡಿಗೆ ಹಣವನ್ನು ವಿಜಯಲಕ್ಷ್ಮಿಗೆ ನೀಡುವುದಾಗಿ ಹೇಳಿದ್ದಾರೆ. ಕಲಾವಿದೆ ಪರ ನಿಲ್ಲಬೇಕು ಅವರಿಗೆ ಸಹಾಯ ಮಾಡಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video