Asianet Suvarna News Asianet Suvarna News

Gossip:ಜಗ್ಗೇಶ್‌ಗೆ ಜೋಡಿಯಾದ ಸ್ಯಾಂಡಲ್‌ವುಡ್‌ ಸ್ವೀಟಿ ರಾಧಿಕಾ?

ಸ್ಯಾಂಡಲ್‌ವುಡ್‌ ನವರಸ ನಾಯಕ ಜಗ್ಗೇಶ್‌ ಅಭಿನಯದ 'ರಂಗನಾಯಕ' ಚಿತ್ರಕ್ಕೆ ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿ ಮಿಂಚಲಿದ್ದಾರಂತೆ. 
 
First Published Mar 22, 2020, 4:49 PM IST | Last Updated Mar 22, 2020, 4:49 PM IST

ಸ್ಯಾಂಡಲ್‌ವುಡ್‌ ನವರಸ ನಾಯಕ ಜಗ್ಗೇಶ್‌ ಅಭಿನಯದ 'ರಂಗನಾಯಕ' ಚಿತ್ರಕ್ಕೆ ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿ ಮಿಂಚಲಿದ್ದಾರಂತೆ. 

ನಿರ್ಭಯಾ ಹಂತಕರ Hangmanಗೆ 1 ಲಕ್ಷ ರೂ; ನುಡಿದಂತೆ ನಡೆದ ಜಗ್ಗೇಶ್!

ಏಪ್ರಿಲ್‌ 2ಕ್ಕೆ ಚಿತ್ರೀಕರಣ ಶುರುಮಾಡಬೇಕೆಂದು ಸಿದ್ಧತೆ ಮಾಡಿಕೊಂಡಿದ್ದ ಚಿತ್ರತಂಡ ಕೊರೋನಾ ವೈರಸ್‌ನಿಂದ ಆಗುತ್ತಿರುವ ದುಷ್ಪರಿಣಾಮಗಳ ಕಾರಣ ಸುಮ್ಮನಾಗಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಇಲ್ಲಿ ಕ್ಲಿಕಿಸಿ: Suvarna Entertainment 

Video Top Stories