Asianet Suvarna News

ಅಭಿಮಾನಿಗಳು ಕ್ರಿಯೇಟ್ ಮಾಡಿದ ಫೋಸ್ಟರ್ ನೋಡಿ ಕಿಚ್ಚ ಥ್ರಿಲ್!

Jun 1, 2021, 3:18 PM IST

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ತಮ್ಮ 25ನೇ ಸಿನಿ ಜರ್ನಿ ಸಮಯದಲ್ಲಿ ಸಹಿ ಮಾಡಿದ ಸಿನಿಮಾ ವಿಕ್ರಾಂತ್ ರೋಣ. ಚಿತ್ರದ ಶೀರ್ಷಿಕೆ ಅನೌನ್ಸ್ ಆದ ದಿನದಿಂದಲೂ ಸದ್ದು ಮಾಡುತ್ತಿರುವ ವಿಕ್ರಾಂತ್ ರೋಣನ  ಬಗ್ಗೆ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿದೆ.  ಈ ಕಾರಣಕ್ಕೆ ಇದೀಗ ಅಭಿಮಾನಿಗಳೇ ಕ್ರಿಯೇಟ್ ಮಾಡಿರುವ ಪೋಸ್ಟರ್ ಒಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಅಗುತ್ತಿದೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment