Asianet Suvarna News Asianet Suvarna News

ಅಬ್ಬಬ್ಬಾ! ಕೋಟಿಗೊಬ್ಬ 3 ಚಿತ್ರದ ಬಗ್ಗೆ ನಿಮಗೆ ಗೊತ್ತಿರದ ಸತ್ಯ ಬಿಚ್ಚಿಟ್ಟ ಸುದೀಪ್

Oct 14, 2021, 5:10 PM IST

ಒಂದು ಸಿನಿಮಾ ಸೂಪರ್ ಹಿಟ್ ಆಗಬೇಕೆಂದರೆ ನಟ ಮಾತ್ರವಲ್ಲದೆ ನಿರ್ದೇಶಕ, ನಿರ್ಮಾಪಕ, ಕೋ-ಸ್ಟಾರ್‌ ಸೇರಿದಂತೆ ಸಣ್ಣ ಪುಟ್ಟ ಕೆಲಸ ಮಾಡುವ ಪ್ರತಿಯೊಬ್ಬರಿಗೂ ಕ್ರೆಡಿಟ್ ನೀಡುವ ಕಿಚ್ಚ ಸುದೀಪ್, ಕೋಟಿಗೊಬ್ಬ 3 ಸಿನಿಮಾ ಎಕ್ಸಪೀರಿಯನ್ಸ್ ಹೇಗಿತ್ತು ಎಂದು ವಿವರಿಸಿದ್ದಾರೆ. ಈವರೆಗೂ ರಿವೀಲ್ ಆಗದ ಇಂಟ್ರೆಸ್ಟಿಂಗ್ ವಿಚಾರ ರಿವೀಲ್ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment